ನರೇಂದ್ರ ಮೋದಿಗಾಗಿ ಶಿವಮೊಗ್ಗ ಕೋರ್ಟ್ ಮೆಟ್ಟಿಲೇರಿದ ಈಶ್ವರಪ್ಪ
SHIVAMOGGA LIVE NEWS | 6 APRIL 2024 SHIMOGA : ‘ಪ್ರಧಾನಿ ನರೇಂದ್ರ ಮೋದಿ ಯಾರಿಗೆ ಸೇರಿದವರು?’, ಬಿಜೆಪಿ ಮತ್ತು ಬಂಡಾಯ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಮಧ್ಯೆ ಹೀಗೊಂದು ಜಿಜ್ಞಾಸೆ ಎದುರಾಗಿದೆ. ಇದೇ ಕಾರಣಕ್ಕೆ ಮಾಜಿ ಸಚಿವ ಈಶ್ವರಪ್ಪ ಕೋರ್ಟ್ ಮೊರೆ ಹೋಗಿದ್ದಾರೆ. ಶಿವಮೊಗ್ಗ ನ್ಯಾಯಾಲಯದಲ್ಲಿ ಕೇವಿಯಟ್ ಸಲ್ಲಿಸಿದ್ದಾರೆ. ಇಷ್ಟಕ್ಕೂ ಆಗಿದ್ದೇನು? ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ವಿರುದ್ಧ ಲೋಕಸಭೆ ಚುನಾವಣೆಗೆ ಸ್ಪರ್ಧೆಗಿಳಿದಿದ್ದಾರೆ. ರಾಷ್ಟ್ರಭಕ್ತರ ಬಳಗದ ಬ್ಯಾನರ್‌ನ ಅಡಿ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ. … Read more