ಮೂರು ಹೆಲಿಕಾಪ್ಟರ್ ನಲ್ಲಿ ಶಿವಮೊಗ್ಗಕ್ಕೆ ಆಗಮಿಸಿ ವಿಶೇಷ ವಿಮಾನ ಹತ್ತಿದ ಪ್ರಧಾನಿ ಮೋದಿ

PM-Narendra-Modi-Aircraft-in-Shimoga-Airport.

SHIVAMOGGA LIVE NEWS | 25 MARCH 2023 SHIMOGA : ಒಂದು ತಿಂಗಳ ಅಂತರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಎರಡನೆ ಭಾರಿ ಭೇಟಿ ನೀಡಿದ್ದರು. ದಾವಣಗೆರೆಯಿಂದ ಆಗಮಿಸಿದ್ದ ಪ್ರಧಾನಿ, ವಾಯು ಸೇನೆಯ ವಿಶೇಷ ವಿಮಾನದಲ್ಲಿ (Special Flight) ನವದೆಹಲಿಗೆ ಪ್ರಯಾಣ ಬೆಳೆಸಿದರು. ಮೂರು ಹೆಲಿಕಾಪ್ಟರ್ ನಲ್ಲಿ ಆಗಮನ ಪ್ರಧಾನಿ ನರೇಂದ್ರ ಮೋದಿ ಮತ್ತು ಪ್ರಧಾನಿ ಕಚೇರಿಯ ಸಿಬ್ಬಂದಿ ಮೂರು ಹೆಲಿಕಾಪ್ಟರ್ ಮೂಲಕ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಸಂಸದ ಬಿ.ವೈ.ರಾಘವೇಂದ್ರ, … Read more

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮತ್ತೆ ಬರುತ್ತಿದ್ದಾರೆ ಪ್ರಧಾನಿ ನರೇಂದ್ರ ಮೋದಿ, ಕಾರಣವೇನು?

Prime-Minister-Narendra-Modi-in-Shivamogga-Airport

SHIVAMOGGA LIVE NEWS | 21 MARCH 2023 SHIMOGA : ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 25ರಂದು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ (Airport) ಆಗಮಿಸಲಿದ್ದಾರೆ. ಅಂದು ಸಂಜೆ ಶಿವಮೊಗ್ಗಕ್ಕೆ ಬರುವ ಪ್ರಧಾನಿ ಮೋದಿ ಅವರು, ಇಲ್ಲಿಂದ ವಿಮಾನದಲ್ಲಿ ನವದೆಹಲಿಗೆ ತೆರಳಲಿದ್ದಾರೆ. ದಾವಣಗೆರೆಯಲ್ಲಿ ವಿಜಯ ಸಂಕಲ್ಪ ಯಾತ್ರೆ ಸಮಾರೋಪ ಸಮಾವೇಶ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಈ ವೇಳೆ ಅವರು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಭೇಟಿ ನೀಡುತ್ತಿದ್ದಾರೆ. ಶಿವಮೊಗ್ಗದಿಂದ ದೆಹಲಿಗೆ ಪ್ರಯಾಣ … Read more

ಶಿವಮೊಗ್ಗದಲ್ಲಿ ಮೋದಿ, ಕನ್ನಡದಲ್ಲೇ ಭಾಷಣ ಆರಂಭ, ರಾಷ್ಟ್ರಕವಿಯ ಸ್ಮರಣೆ

Felicitation-For-PM-Narendra-Modi-in-Shivamogga-Airport

SHIVAMOGGA LIVE NEWS | 27 FEBRURARY 2023 SHIMOGA : ವಿಮಾನ ನಿಲ್ದಾಣ ಉದ್ಘಾಟನೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲಿಯೇ ಭಾಷಣ (Speech) ಆರಂಭಿಸಿದರು. ಅಲ್ಲದೆ ರಾಷ್ಟ್ರಕವಿ ಕುವೆಂಪು ಅವರನ್ನು ಸ್ಮರಿಸಿಕೊಂಡು, ನಾಡ ಗೀತೆಯ ಮೊದಲು ಸಾಲುಗಳನ್ನು ಉಚ್ಚರಿಸಿದರು. ಸೋಗಾನೆಯಲ್ಲಿ ವಿಮಾನ ನಿಲ್ದಾಣವನ್ನು ಲೋಕಾರ್ಪಣೆ ಮಾಡಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಭಾಷಣ ಮಾಡಿದರು. ಈ ವೇಳೆ ಕನ್ನಡದಲ್ಲಿಯೇ ಪ್ರಧಾನಿ ಮೋದಿ ಭಾಷಣ (Speech) ಆರಂಭಿಸಿದ್ದರು, ನೆರೆದಿದ್ದವರ ಮೆಚ್ಚುಗೆ ಗಳಿಸಿತು. ಕನ್ನಡ … Read more

ಶಿವಮೊಗ್ಗದಲ್ಲಿ ಪೆಟ್ರೋಲ್, ಡಿಸೇಲ್ – ಇವತ್ತೆಷ್ಟು ಏರಿಕೆಯಾಗಿದೆ? ಈ ದಿನದ ರೇಟ್ ಎಷ್ಟು?

Petrol-Price-General-Image.jpg

SHIVAMOGGA LIVE NEWS | 6 ಏಪ್ರಿಲ್ 2022 ಪೆಟ್ರೋಲ್, ಡಿಸೇಲ್ ದರ ನಿರಂತರ ಏರಿಕೆಯಾಗುತ್ತಿದೆ. ಇವತ್ತು ಕೂಡ ಶಿವಮೊಗ್ಗ ಜಿಲ್ಲೆಯಲ್ಲಿ ತೈಲೋತ್ಪನ್ನಗಳ ಬೆಲೆ ಹೆಚ್ಚಳವಾಗಿದೆ. ಇವತ್ತು ಪ್ರತಿ ಲೀಟರ್ ಪೆಟ್ರೋಲ್ ದರ 84 ಪೈಸೆ ಹೆಚ್ಚಳವಾಗಿದೆ. ಹಾಗಾಗಿ ಶಿವಮೊಗ್ಗದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 112.54 ರೂ.ಗೆ ತಲುಪಿದೆ.   ಕಳೆದ ನವೆಂಬರ್ ತಿಂಗಳಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 115.52 ರೂ. ಗೆ ತಲುಪಿತ್ತು. ಇದು ದಾಖಲೆ ಪ್ರಮಾಣದ ಹೆಚ್ಚಳವಾಗಿತ್ತು. ನವೆಂಬರ್ 3ರಂದು ಪೆಟ್ರೋಲ್ … Read more

ಪೈಸೆ ಲೆಕ್ಕದಲ್ಲಿ ಮತ್ತಷ್ಟು ಏರಿತು ಪೆಟ್ರೋಲ್, ಡಿಸೇಲ್, ಇವತ್ತೆಷ್ಟು ಹೆಚ್ಚಾಗಿದೆ? ಈವರೆಗೂ ಎಷ್ಟು ಏರಿದೆ?

petrol pump

SHIVAMOGGA LIVE NEWS | 4 ಏಪ್ರಿಲ್ 2022 ಪೆಟ್ರೋಲ್, ಡಿಸೇಲ್ ದರ ಮತ್ತಷ್ಟು ಏರಿಕೆಯಾಗಿದೆ. ಇವತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಪೆಟ್ರೋಲ್ ದರ ಹೆಚ್ಚಳವಾಗಿದೆ. ಇವತ್ತು ಪ್ರತಿ ಲೀಟರ್ ಪೆಟ್ರೋಲ್ ದರ 42 ಪೈಸೆ ಹೆಚ್ಚಳವಾಗಿದೆ. ಹಾಗಾಗಿ ಶಿವಮೊಗ್ಗದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 110.86 ರೂ.ಗೆ ತಲುಪಿದೆ.   ಕಳೆದ ನವೆಂಬರ್ ತಿಂಗಳಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 115.52 ರೂ. ಗೆ ತಲುಪಿತ್ತು. ಇದು ದಾಖಲೆ ಪ್ರಮಾಣದ ಹೆಚ್ಚಳವಾಗಿತ್ತು. ನವೆಂಬರ್ 3ರಂದು ಪೆಟ್ರೋಲ್ ದರ … Read more

ಶಿವಮೊಗ್ಗದಲ್ಲಿ ಪೆಟ್ರೋಲ್, ಡಿಸೇಲ್ ಮತ್ತಷ್ಟು ದುಬಾರಿ, ಇವತ್ತೆಷ್ಟು ಏರಿಕೆಯಾಗಿದೆ?

petrol pump

SHIVAMOGGA LIVE NEWS | 27 ಮಾರ್ಚ್ 2022 ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ಪೆಟ್ರೋಲ್ ದರ ಏರಿಕೆಯಾಗಿದೆ. ಒಂದು ವಾರದಲ್ಲಿ ಇದು ಐದನೆ ಭಾರಿ ಹೆಚ್ಚಳವಾಗಿದೆ. ಪೆಟ್ರೋಲ್ ದರ ಪ್ರತಿ ಲೀಟರ್’ಗೆ 53 ಪೈಸೆ ಏರಿಕೆಯಾಗಿದೆ. ಇದರಿಂದ ಪ್ರತಿ ಲೀಟರ್ ಪೆಟ್ರೋಲ್ ದರ 105.91 ರೂ.ಗೆ ತಲುಪಿದೆ. ಒಟ್ಟು ಎಷ್ಟು ರೂ. ಏರಿಕೆ?: ಮಾರ್ಚ್ 22ರಂದು 84 ಪೈಸೆ, ಮಾ.23ರಂದು 84 ಪೈಸೆ, ಮಾ.25ರಂದು 81 ಪೈಸೆ, ಮಾರ್ಚ್ 26ರಂದು 77 ಪೈಸೆ, ಇವತ್ತು 54 ಪೈಸೆ ಹೆಚ್ಚಳವಾಗಿದೆ. … Read more

ಪ್ರಧಾನಿ ಮೋದಿ ಭೇಟಿ ಮೊದಲು ಹೊಳಲೂರಿನಲ್ಲಿ ಕೇಂದ್ರದ ಅಧಿಕಾರಿಗಳ ಪರಿಶೀಲನೆ

Officials-Visit-Before-PM-Modi-Visit

SHIVAMOGGA LIVE NEWS | 8 ಮಾರ್ಚ್ 2022 ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಹಿನ್ನೆಲೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳ ತಂಡ ಇವತ್ತು ಶಿವಮೊಗ್ಗದ ಹೊಳಲೂರು ಗ್ರಾಮದಲ್ಲಿ ಪರಿಶೀಲನೆ ನಡೆಸಿದರು. ಕೇಂದ್ರ ಸರ್ಕಾರದ ಪಂಚಾಯತ್ ರಾಜ್ ಇಲಾಖೆ ಅಪರ ಕಾರ್ಯದರ್ಶಿ ಡಾ. ಚಂದ್ರಶೇಖರ್ ಕುಮಾರ್, ರಾಜ್ಯ ಪಂಚಾಯತ್ ರಾಜ್ ಇಲಾಖೆ ಆಯುಕ್ತೆ ಶಿಲ್ಪಾ ಶರ್ಮಾ ಸೇರಿದಂತೆ ಹಿರಿಯ ಅಧಿಕಾರಿಗಳು ಹೊಳಲೂರು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಏನೆಲ್ಲ ಪರಿಶೀಲಿಸಿದರು? ಹೊಳಲೂರು ಗ್ರಾಮದ ಸ್ವಚ್ಚ … Read more

ಸ್ಮಾರ್ಟ್ ಆಗಬೇಕಿದ್ದ ಶಿವಮೊಗ್ಗ ಈಗ ಧೂಳು ಸಿಟಿ, ಸ್ವಲ್ಪ ಯಾಮಾರಿದ್ರು ಜೀವಕ್ಕೆ ಕುತ್ತು ಫಿಕ್ಸ್, ವೈದ್ಯರ ಸೂಚನೆಗಳೇನು?

251221 Smart City Work in Progress At Shimoga Jail Road

ಶಿವಮೊಗ್ಗದ ಲೈವ್.ಕಾಂ | SHIMOGA NEWS |  25 ಡಿಸೆಂಬರ್ 2021 ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿ ವಿವಿಧ ಕಾಮಗಾರಿಗಳು ನಡೆಯುತ್ತಿವೆ. ಪರಿಣಾಮ ನಗರದೆಲ್ಲೆಡೆ ಧೂಳು ಆವೃತ್ತವಾಗಿದ್ದು, ಸಾರ್ವಜನಿಕರ ಆರೋಗ್ಯ ಹದಗೆಡುತ್ತಿದೆ. ಕರೋನಾಕ್ಕಿಂತಲೂ ಧೂಳಿನ ಭೀತಿಯಿಂದಾಗಿ ಮಾಸ್ಕ್ ಧರಿಸಿ ಓಡಾಡುವಂತಾಗಿದೆ. ಸ್ಮಾರ್ಟ್ ಸಿಟಿ ಯೋಜನೆ ಅಡಿ ಏಕಕಾಲಕ್ಕೆ ಚರಂಡಿ, ರಸ್ತೆ, ಫುಟ್‌ಪಾತ್ ಹೀಗೆ ನಾನಾ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಹೀಗಾಗಿ, ಜನರಿಗೆ ನಿತ್ಯ ಧೂಳಿನ ಸ್ನಾನವಾಗುತ್ತಿದೆ. ಹೊರಗಡೆ ಓಡಾಡಿದರೆ ಸಾಕು ಹಲವರಲ್ಲಿ ಶೀತ, … Read more

ಶಿವಮೊಗ್ಗ ಜಿಲ್ಲೆಯಲ್ಲಿ ಪೆಟ್ರೋಲ್, ಡಿಸೇಲ್ ದರ ಇಳಿಕೆ, ಇವತ್ತು ಪ್ರತಿ ಲೀಟರ್’ಗೆ ಎಷ್ಟಾಗಿದೆ ರೇಟು?

petrol pump

ಶಿವಮೊಗ್ಗ ಲೈವ್.ಕಾಂ | SHIMOGA NEWS | 4 ನವೆಂಬರ್ 2021 ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ಅಬಕಾರಿ ಸುಂಕ ಇಳಿಕೆ ಮಾಡಿದೆ. ಇದರಿಂದ ತೈಲೋತ್ಪನ್ನಗಳ ಬೆಲೆಯಲ್ಲಿ ತುಸು ಇಳಿಕೆಯಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಮೇಲೆ 6.28 ರೂ. ಕಡಿತವಾಗಿದೆ. ಹಾಗಾಗಿ ಪೆಟ್ರೋಲ್ ದರ 109.24 ರೂ. ಇಳಿಕೆಯಾಗಿದೆ. ಇನ್ನು ಡಿಸೇಲ್ ಪ್ರತಿ ಲೀಟರ್ ಮೇಲೆ 12.45 ರೂ. ಕಡಿತವಾಗಿದೆ. ಡಿಸೇಲ್ ದರ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರತಿ ಲೀಟರ್’ಗೆ 93.41 ರೂ.ಗೆ … Read more

ಶಿವಮೊಗ್ಗ ಮೇಯರ್’ಗೆ ಪ್ರಧಾನಿ ಕಚೇರಿಯಿಂದ ಆಹ್ವಾನ, ಇವತ್ತು ದೆಹಲಿಗೆ

300921 Mayor Suneetha Anappa

ಶಿವಮೊಗ್ಗ ಲೈವ್.ಕಾಂ | SHIMOGA NEWS | 30 ಸೆಪ್ಟೆಂಬರ್ 2021 ಪ್ರಧಾನಿ ನರೇಂದ್ರ ಮೋದಿ ಅಕ್ಟೋಬರ್ 1ರಂದು ದೆಹಲಿಯ ಅಂಬೇಡ್ಕರ್ ಇಂಟರ್ ನ್ಯಾಷನಲ್ ಸೆಂಟರ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸ್ವಚ್ಛ ಭಾರತ್ ಮಿಷನ್ 2.0 ಹಾಗೂ ಅಮೃತ್ ಯೋಜನೆ 2.0ಗೆ ಚಾಲನೆ ನೀಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಮೇಯರ್‌ ಸುನೀತಾ ಅಣ್ಣಪ್ಪ ಅವರಿಗೆ ಪ್ರಧಾನಿ ಕಾರ್ಯಾಲಯದಿಂದ ಪತ್ರ ಬಂದಿದ್ದು ಅವರು ಸೆ.30ರಂದು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಶಿವಮೊಗ್ಗ, ಮೈಸೂರು, ದಾವಣಗೆರೆ ಪಾಲಿಕೆ ಮೇಯರ್‌ಗಳು … Read more