ಟವಲ್‌ನಿಂದು ಕುತ್ತಿಗೆ ಬಿಗಿದು ಪತ್ನಿಯ ಕೊಂದ ಪತಿ
SHIKARIPURA NEWS, 9 NOVEMBER 2024 : ಟವಲ್‌ನಿಂದ ಕುತ್ತಿಗೆ ಬಿಗಿದು ಪತಿಯೇ ಪತ್ನಿಯ (Wife) ಕೊಲೆಗೈದಿದ್ದಾನೆ. ಶಿಕಾರಿಪುರ ತಾಲೂಕು ಅಂಬ್ಲಿಗೋಳ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಮನು ಎಂಬಾತ ತನ್ನ ಪತ್ನಿ ಗೌರಮ್ಮಳನ್ನು (28) ಕೊಲೆ ಮಾಡಿದ್ದಾನೆ. ಪೊಲೀಸರು ಮನುನನ್ನು ವಶಕ್ಕೆ ಪಡೆದಿದ್ದಾರೆ. ಗೌರಮ್ಮ ಗಾರ್ಮೆಂಟ್ಸ್ ಒಂದರಲ್ಲಿ ಕೆಲಸ ಮಾಡುತ್ತಿದ್ದಳು ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ವಾಟ್ಸಪ್ ಮೂಲಕ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಇದನ್ನೂ ಓದಿ » ಭದ್ರಾವತಿಯ ವ್ಯಕ್ತಿಗೆ 20 ವರ್ಷ ಜೈಲು, 1.12 ಲಕ್ಷ … Read more