ರಿಪ್ಪನ್‌ಪೇಟೆ ಸೇರಿ ವಿವಿಧೆಡೆ ಅಂಗಡಿಗಳು, ಹೊಟೇಲ್‌ಗಳ ಮೇಲೆ ದಿಢೀರ್ ದಾಳಿ
ರಿಪ್ಪನ್‌ಪೇಟೆ: ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಸ್ಥಳಗಳ ಮೇಲೆ ಪೊಲೀಸರು ದಿಢೀರ್ ದಾಳಿ (Raid) ನಡೆಸಿ ಮದ್ಯ ಮತ್ತು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್ ಟು ಸ್ಕೂಲ್ ಆಫರ್, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್? ರಿಪ್ಪನ್‌ಪೇಟೆ, ಹುಂಚ ಹಾಗೂ ಕೆಂಚನಾಲ ಭಾಗಗಳಲ್ಲಿ ಮದ್ಯ ಅಕ್ರಮ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪಿಎಸ್‌ಐ ಪ್ರವೀಣ್ ಎಸ್.ಪಿ ನೇತೃತ್ವದ ತಂಡ ದಾಳಿ ನಡೆಸಿದೆ. ಹುಂಚ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವುಣೆ ಗ್ರಾಮದ ಕಿರಾಣಿ ಅಂಗಡಿ, ಪಟ್ಟಣದ … Read more