ಶಿವಮೊಗ್ಗದಲ್ಲಿ ಪೊಲೀಸ್ ವ್ಯಾಯಾಮ ಶಾಲೆ, ಐಜಿಪಿ ಏನೆಲ್ಲ ಸಲಹೆ ನೀಡಿದರು?
ಶಿವಮೊಗ್ಗ: ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಕೆಲಸದ ಒತ್ತಡದ ನಡುವೆಯೂ ದೈಹಿಕ ಆರೋಗ್ಯ (police gym) ಕಾಪಾಡಿಕೊಳ್ಳುವುದರ ಕಡೆಗೆ ಹೆಚ್ಚಿನ ಗಮನ ಕೊಡಬೇಕು ಎಂದು ಪೂರ್ವ ವಲಯ ಪೊಲೀಸ್ ಮಹಾನಿರೀಕ್ಷಕ ಡಾ. ಬಿ.ಆರ್.ರವಿಕಾಂತೇಗೌಡ ಹೇಳಿದರು. ನಗರದ ಡಿಎಆರ್ ಆವರಣದಲ್ಲಿ ನಿರ್ಮಿಸಲಾಗಿರುವ ಪೊಲೀಸ್ ವ್ಯಾಯಾಮ ಶಾಲೆಯನ್ನು ಉದ್ಘಾಟಿಸಿ ಮಾತನಾಡಿದರು. ಪೊಲೀಸರಿಗಾಗಿ ವ್ಯಾಯಾಮ ಶಾಲೆ ತೆರೆದಿರುವುದು ಒಳ್ಳೆ ಆಲೋಚನೆ. ಪೊಲೀಸ್ ಇಲಾಖೆಯ ಕರ್ತವ್ಯಗಳಲ್ಲಿ ಹಾಗೂ ಒತ್ತಡದ ನಡುವೆ ಆರೋಗ್ಯ ಮತ್ತು ಕುಟುಂಬಕ್ಕೆ ಸಮಯಾವಕಾಶ ನೀಡುವುದು ಕೊನೆಯ ಆಯ್ಕೆಯಾಗಿರುತ್ತದೆ. ರಾತ್ರಿ ಪಾಳಿ … Read more