ಶಿವಮೊಗ್ಗದಲ್ಲಿ ನೈತಿಕ ಪೊಲೀಸ್‌ಗಿರಿ, ಬಸ್ ನಿಲ್ದಾಣದಲ್ಲಿ ಯುವಕ, ಯುವತಿಯನ್ನು ಅಡ್ಡಗಟ್ಟಿದ ಗುಂಪು

KSRTC-Bus-After-Curfew-In-Shimoga-city

SHIVAMOGGA LIVE NEWS | 31 ಮಾರ್ಚ್ 2022 ಶಿವಮೊಗ್ಗದಲ್ಲಿ ನೈತಿಕ ಪೊಲೀಸ್’ಗಿರಿಯ ಮತ್ತೊಂದು ಪ್ರಕರಣ ವರದಿಯಾಗಿದೆ. ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ. ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ. ಚಿತ್ರದುರ್ಗದಿಂದ ಬಸ್ಸಿನಲ್ಲಿ ಬಂದಿದ್ದ  ಯುವಕ, ಯುವತಿ ಮೇಲೆ ನೈತಿಕ ಪೊಲೀಸ್’ಗಿರಿ ನಡೆದಿದೆ. ಏನಿದು ಪ್ರಕರಣ? ಚಿತ್ರದುರ್ಗದಿಂದ ತೀರ್ಥಹಳ್ಳಿಯ ಕುಪ್ಪಳಿಗೆ ತೆರಳಲು ಯುವಕ ಮತ್ತು ಯುವತಿ ಬಂದಿದ್ದಾರೆ. ಬಸ್ಸಿಗಾಗಿ ವಿಚಾರಿಸುತ್ತಿದ್ದಾಗ ಯುವಕರ ಗುಂಪೊಂದು ಇವರನ್ನು ಅಡ್ಡಗಟ್ಟಿದ್ದಾರೆ. ಗುಂಪಿನಲ್ಲಿ ಆರೇಳು ಯುವಕರಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ. ಯುವಕ, ಯುವತಿಯನ್ನು … Read more