ಭದ್ರಾವತಿಯಲ್ಲಿ ಫಳಫಳ ಹೊಳೆಯಿತು ಹಿತ್ತಾಳೆ ಲೋಟ, ನಂಬಿ ಚಿನ್ನದ ತಾಳಿ ಕೊಟ್ಟ ಮಹಿಳೆಗೆ ಕಾದಿತ್ತು ದೊಡ್ಡ ಆಘಾತ
SHIVAMOGGA LIVE NEWS | 6 FEBRUARY 2024 BHADRAVATHI : ಹಿತ್ತಾಳೆ, ಬೆಳ್ಳಿ, ಬಂಗಾರದ ವಸ್ತುಗಳಿಗೆ ಪಾಲಿಶ್ ಮಾಡಿಕೊಡುವುದಾಗಿ ನಂಬಿಸಿ ಮಹಿಳೆಯೊಬ್ಬರ ಮಾಂಗಲ್ಯ ಸರ ಕಳ್ಳತನ ಮಾಡಲಾಗಿದೆ. ಭದ್ರಾವತಿಯ ಭಂಡಾರಹಳ್ಳಿಯಲ್ಲಿ ಘಟನೆ ಸಂಭವಿಸಿದೆ. ಫಳಫಳ ಹೊಳೆಯಿತು ಹಿತ್ತಾಳೆ ಲೋಟ ಜಯಮ್ಮ ಎಂಬುವವರ ಮನೆ ಬಳಿ ಬಂದ ಇಬ್ಬರು ಅಪರಿಚಿತರು ಹಿತ್ತಾಳೆ, ಬೆಳ್ಳಿ, ಚಿನ್ನದ ವಸ್ತುಗಳಿಗೆ ಪಾಲಿಶ್ ಮಾಡಿಕೊಡುವುದಾಗಿ ತಿಳಿಸಿದ್ದರು. ನಂಬಿದ ಜಯಮ್ಮ ಮೊದಲು ಹಿತ್ತಾಳೆ ಲೋಟ ನೀಡಿದ್ದು, ಇಬ್ಬರು ಅಪರಿಚಿತರು ಲೋಟ ಹೊಳೆಯುವಂತೆ ಮಾಡಿಕೊಟ್ಟರು. ವಿಶ್ವಾಸ … Read more