ಶಿವಮೊಗ್ಗ ಕಣಕ್ಕೆ ನಾಳೆಯಿಂದ ಘಟಾನುಘಟಿ ನಾಯಕರ ಎಂಟ್ರಿ, ಸಾಲು ಸಾಲು ಸಿನಿಮಾ ಸ್ಟಾರ್‌ಗಳು ಭೇಟಿ
SHIVAMOGGA LIVE NEWS | 28 APRIL 2024 ELECTION NEWS : ರಾಜ್ಯದಲ್ಲಿ ಮೊದಲ ಹಂತದ ಲೋಕಸಭೆ ಚುನಾವಣೆ ಮುಗಿದಿದೆ. ಎರಡನೇ ಹಂತದಲ್ಲಿ ಮತದಾನ ನಡೆಯಲಿರುವ ಕ್ಷೇತ್ರಗಳತ್ತ ರಾಜಕೀಯ ಪಕ್ಷಗಳು ಕಣ್ಣು ನೆಟ್ಟಿವೆ. ಈ ಪೈಕಿ ಶಿವಮೊಗ್ಗ ಕ್ಷೇತ್ರ ಅತ್ಯಂತ ಪ್ರಮುಖದ್ದಾಗಿದೆ. ಶಿವಮೊಗ್ಗದಲ್ಲಿ ಮಾಜಿ ಮುಖ್ಯಮಂತ್ರಿಗಳ ಮಕ್ಕಳು ಮತ್ತು ಮಾಜಿ ಉಪ ಮುಖ್ಯಮಂತ್ರಿ ನಡುವೆ ಜಿದ್ದಾಜಿದ್ದಿ ಇದೆ. ಹಾಗಾಗಿಯ ಘಟಾನುಘಟಿ ನಾಯಕರು, ಸೆಲೆಬ್ರಿಟಿಗಳು ಪ್ರಚಾರ ಕಾರ್ಯಕ್ಕೆ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ. ಸೋಮವಾರದಿಂದಲೇ ಘಟಾನುಘಟಿಗಳ ಎಂಟ್ರಿ ಶಿವಮೊಗ್ಗ ಕ್ಷೇತ್ರಕ್ಕೆ … Read more