ಜಾತಿ ಸಮೀಕ್ಷೆ, ಹಿಂದೂ ಧರ್ಮಿಯರಿಗೆ ಶಾಸಕ ಚನ್ನಬಸಪ್ಪ ಸಲಹೆ, ಏನದು? ಇಲ್ಲಿದೆ ಸುದ್ದಿಗೋಷ್ಠಿಯ ಹೈಲೈಟ್ಸ್‌

SN-Channabasappa-Press-meet-in-Shimoga

ಶಿವಮೊಗ್ಗ: ಜಾತಿ ಸಮೀಕ್ಷೆಯಲ್ಲಿ (Caste Survey) ಹಿಂದೂ ಧರ್ಮಿಯರು ಪ್ರತ್ಯಕ್ಷವಾಗಿ ಪಾಲ್ಗೊಳ್ಳಬೇಕು. ಧರ್ಮದ ಕಾಲಂನಲ್ಲಿ ಹಿಂದೂ ಎಂದೇ ಬರೆಯಿಸಿ. ಜಾತಿ ಕಾಲಂನಲ್ಲಿ ಆಯಾಯ ಜಾತಿಯ, ಉಪ ಜಾತಿ ಕಾಲಂನಲ್ಲಿ ಉಪ ಜಾತಿಯ ಹೆಸರನ್ನು ಬರೆಯಿಸಬೇಕು ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಮನವಿ ಮಾಡಿದರು. ತಮ್ಮ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಸ್‌.ಎನ್.ಚನ್ನಬಸಪ್ಪ, ವೀರಶೈವ, ಲಿಂಗಾಯತ ಸೇರಿ ಎಲ್ಲ ಸಮುದಾಯದವರು ಧರ್ಮದ ಕಾಲಂನಲ್ಲಿ ಹಿಂದು ಎಂದೇ ಬರೆಯಿಸಬೇಕು. ಇದರಲ್ಲಿ ನಿಜವಾದ ಭಾರತೀಯತೆ ಇದೆ. ಇದು ನಂಬಿಕೆಯ ಪ್ರಶ್ನೆಯಾಗಿದೆ ಎಂದರು. ಎಂಎಲ್‌ಎ ಸುದ್ದಿಗೋಷ್ಠಿಯ … Read more

ಈ‍ಶ್ವರಪ್ಪಗೆ ಬೆಂಬಲ ಘೋಷಿಸಿದ ಕಾಂಗ್ರೆಸ್‌ ಮಾಜಿ ಜಿಲ್ಲಾಧ್ಯಕ್ಷ, ರಾಯಣ್ಣ ಬ್ರಿಗೇಡ್‌ ಸ್ಮರಿಸಿದ ಈಶ್ವರಪ್ಪ

300424 thi na srinivas supports eshwarappa

SHIVAMOGGA LIVE NEWS | 30 APRIL 2024 ELECTION NEWS : ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪಗೆ ಜಿಲ್ಲಾ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ತೀ.ನಾ.ಶ್ರೀನಿವಾಸ್‌ ಬೆಂಬಲ ನೀಡಿದ್ದಾರೆ. ಇವತ್ತು ಈಶ್ವರಪ್ಪ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ, ಈಶ್ವರಪ್ಪ ಅವರಿಗೆ ಬೆಂಬಲ ನೀಡಲು ಕಾರಣ ಸ್ಪಷ್ಟಪಡಿಸಿದ್ದಾರೆ. ತೀ.ನಾ.ಶ್ರೀ ಬೆಂಬಲಕ್ಕೆ 2 ಕಾರಣ ಶರಾವತಿ ಸಂತ್ರಸ್ತರು, ಬಗರ್‌ ಹುಕುಂ, ಮಲೆನಾಡು ರೈತರ ಸಮಸ್ಯೆಗಳನ್ನು ಯಾವ ಸರ್ಕಾರಗಳು ಬಗೆಹರಿಸಿಲ್ಲ. ಸಂಸದರಾಗಿದ್ದ ಯಡಿಯೂರಪ್ಪ, ಬಿ.ವೈ.ರಾಘವೇಂದ್ರ ಈ ಕುರಿತು ಸಂಸತ್ತಿನಲ್ಲಿ ಪ್ರಶ್ನಿಸಲಿಲ್ಲ. ಕಾಂಗ್ರೆಸ್‌ ಸರ್ಕಾರವು … Read more

ಇನ್ನು ಎಂಟೆ ದಿನ ಬಾಕಿ, ಯಾವ್ಯಾವ ಅಭ್ಯರ್ಥಿಗಳು ಯಾವೆಲ್ಲ ಅಜೆಂಡ ಇಟ್ಟುಕೊಂಡು ಪ್ರಚಾರ ನಡೆಸ್ತಿದ್ದಾರೆ?

by-Raghavendra-Geetha-Shivarajkumar-and-eshwarappa.

SHIVAMOGGA LIVE NEWS | 29 APRIL 2024 ELECTION NEWS : ಬಿಸಿಲಿನ ಝಳ ಹೆಚ್ಚಾದಂತೆ ಶಿವಮೊಗ್ಗದಲ್ಲಿ ಪ್ರಚಾರದ ಕಾವು ಏರುತ್ತಿದೆ. ಮತದಾನಕ್ಕೆ ಇನ್ನು ಎಂಟು ದಿನ ಬಾಕಿ ಇದೆ. ಕಣದಲ್ಲಿರುವ ಅಭ್ಯರ್ಥಿಗಳು ಪ್ರಚಾರ ಕಾರ್ಯ ಬಿರುಸುಗೊಳಿಸಿದ್ದಾರೆ. ಹಳ್ಳಿ ಹಳ್ಳಿ ತಲುಪುವುದರ ಜೊತೆಗೆ ಪ್ರತಿ ಮನೆಗೆ ಪ್ರತಿಯೊಬ್ಬರ ಮನಕ್ಕೆ ತಲುಪುವ ಪ್ರಯತ್ನ ಆಗಬೇಕಿದೆ. ಇದಕ್ಕಾಗಿ ಒಬ್ಬೊಬ್ಬರು ಒಂದು ಗ್ಯಾರಂಟಿ VS ಅಭಿವೃದ್ಧಿ VS ಪ್ರತಿಷ್ಠಿತ ಶಿವಮೊಗ್ಗದಲ್ಲಿ ಬಿಜೆಪಿ, ಕಾಂಗ್ರೆಸ್‌ ಮತ್ತು ಬಂಡಾಯ ಅಭ್ಯರ್ಥಿ ಮಧ್ಯೆ ತೀವ್ರ … Read more

ಶಿವಮೊಗ್ಗದಲ್ಲಿ ಆಕ್ರೋಶ, ‘ಕಾಂಗ್ರೆಸ್‌ ಅಭ್ಯರ್ಥಿ ಬದಲಿಸದಿದ್ದರೆ ಚುನಾವಣಾ ಪ್ರಚಾರ ಸಾಧ್ಯವಿಲ್ಲʼ

SP-Dinesh-Press-meet-in-Shimoga-city.

SHIVAMOGGA LIVE NEWS | 27 MARCH 2024 SHIMOGA : ನೈಋತ್ಯ ಪದವೀಧರ ಕ್ಷೇತ್ರಕ್ಕೆ ಕಾಂಗ್ರೆಸ್‌ ಪಕ್ಷ ಘೋಷಿಸಿರುವ ಅಭ್ಯರ್ಥಿ ಹೆಸರನ್ನು ಹಿಂಪಡೆಯಬೇಕು. ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರಿಗೆ ಮನವಿ ಸಲ್ಲಿಸಲಾಗಿದೆ. ಒಂದು ವೇಳೆ ಅವರನ್ನೆ ಅಭ್ಯರ್ಥಿಯಾಗಿಸಿದರೆ ನಮ್ಮ ಮನಸ್ಥಿತಿಯಲ್ಲಿ ಚುನಾವಣಾ ಪ್ರಚಾರ ನಡೆಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್‌ ಪಕ್ಷದ ಟಿಕೆಟ್‌ ಆಕಾಂಕ್ಷಿ ಎಸ್‌.ಪಿ.ದಿನೇಶ್‌ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್.ಪಿ.ದಿನೇಶ್‌, ನೈಋತ್ಯ ಪದವೀಧರ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆಯಾಗಿರುವುದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ … Read more

ಶಿವಮೊಗ್ಗದಲ್ಲಿ ಮತ್ತೆ ಬಂಗಾರಪ್ಪ ಫ್ಯಾಮಿಲಿ V/S ಯಡಿಯೂರಪ್ಪ ಫ್ಯಾಮಿಲಿ ಕದನ, 15 ವರ್ಷದಲ್ಲಿ ಏನೇನಾಯ್ತು? ಇಲ್ಲಿದೆ ಲಿಸ್ಟ್‌

Yedyurappa-familiy-and-Bangarappa-family-election.

SHIVAMOGGA LIVE NEWS | 8 MARCH 2024 ELECTION NEWS : ಬಂಗಾರಪ್ಪ ಕುಟುಂಬ ವರ್ಸಸ್‌ ಯಡಿಯೂರಪ್ಪ ಕುಟುಂಬ ಕದನಕ್ಕೆ ಶಿವಮೊಗ್ಗ ಕ್ಷೇತ್ರ ಮತ್ತೊಮ್ಮೆ ಸಾಕ್ಷಿಯಾಗಲಿದೆ. ಈ ಮೊದಲು ಅಪ್ಪನ ವಿರುದ್ಧ ಸ್ಪರ್ಧಿಸಿದ್ದ ಗೀತಾ ಶಿವರಾಜ್‌ ಕುಮಾರ್‌, ಈಗ ಮಗನನ್ನು ಎದುರಿಸಲು ಸಜ್ಜಾಗಬೇಕಿದೆ. ಅಪ್ಪ ಆಯ್ತು, ಈಗ ಮಗನ ವಿರುದ್ಧ ಸ್ಪರ್ಧೆ ಗೀತಾ ಶಿವರಾಜ್‌ ಕುಮಾರ್‌ ಅವರಿಗೆ ಇದೇನು ಮೊದಲ ಚುನಾವಣೆಯಲ್ಲ. 2014ರ ಲೋಕಸಭೆ ಚುನಾವಣೆಗೆ ಜೆಡಿಎಸ್‌ ಪಕ್ಷದಿಂದ ಗೀತಾ ಶಿವರಾಜ್‌ ಕುಮಾರ್‌ ಸ್ಪರ್ಧಿಸಿದ್ದರು. ಆಗ … Read more

ಶಿವಮೊಗ್ಗಕ್ಕೆ ಬರ್ತಿದ್ದಾರೆ ಡಿ.ಕೆ.ಶಿವಕುಮಾರ್‌, ಸಮಾವೇಶದಲ್ಲಿ ಭಾಗಿಯಾಗ್ತಾರೆ 50 ಸಾವಿರ ಜನ, ಏನಿದು ಸಮಾವೇಶ?

HS-Sundaresh-and-M-Srikanth-Press-meet.

SHIVAMOGGA LIVE NEWS | 22 FEBRUARY 2024 SHIMOGA : ನಗರದ ಅಲ್ಲಮಪ್ರಭು ವೈದಾನದಲ್ಲಿ ಫೆ.24ರಂದು ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಫಲಾನುಭವಿಗಳ ಸಮಾವೇಶ ಆಯೋಜಿಸಲಾಗಿದೆ. 50 ಸಾವಿರಕ್ಕೂ ಹೆಚ್ಚು ಜನರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಹೆಚ್‌.ಎಸ್.ಸುಂದರೇಶ್‌ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುಂದರೇಶ್‌, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯುವನಿಧಿ ಗ್ಯಾರಂಟಿ ಯೋಜನೆಗೆ ಶಿವಮೊಗ್ಗದಲ್ಲಿ ಚಾಲನೆ ನೀಡಲಾಗಿತ್ತು. ಈಗ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಜಿಲ್ಲಾ ಮಟ್ಟದ ಸಮಾವೇಶವನ್ನು ಅದೇ ಸ್ಥಳದಲ್ಲಿ ಆಯೋಜಿಸಲಾಗುತ್ತಿದೆ. ಉಪ … Read more

ಎಂ.ಶ್ರೀಕಾಂತ್‌ ಕಾಂಗ್ರೆಸ್‌ ಸೇರ್ಪಡೆಗೆ ಮುಹೂರ್ತ ಫಿಕ್ಸ್‌, ವೈರಲ್‌ ಆಯ್ತು ಫೋಟೋ, ಯಾವಾಗ ಸೇರ್ಪಡೆ?

M-Srikanth-JDS-President-to-join-Congress.webp

SHIVAMOGGA LIVE NEWS | 7 SEPTEMBER 2023 SHIMOGA : ‌ಜೆಡಿಎಸ್‌ ಪಕ್ಷದ ಶಿವಮೊಗ್ಗ ಜಿಲ್ಲಾಧ್ಯಕ್ಷ ಎಂ.ಶ್ರೀಕಾಂತ್‌ ಕಾಂಗ್ರೆಸ್‌ (Congress Party) ಸೇರ್ಪಡೆಯಾಗುತ್ತಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿಯಾಗಿ ಶ್ರೀಕಾಂತ್‌ ಚರ್ಚೆ ನಡೆಸಿದ್ದಾರೆ. ಬುಧವಾರ ಬೆಂಗಳೂರಿನಲ್ಲಿ ಎಂ.ಶ್ರೀಕಾಂತ್‌ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿಯಾಗಿದ್ದರು. ಪಕ್ಷ ಸೇರ್ಪಡೆ, ರಾಜಕೀಯ ಭವಿಷ್ಯ, ಮುಂದಿನ ಚುನಾವಣೆಗೆ ಕಾರ್ಯಕರ್ತರ ಸಂಘಟನೆ ಬಗ್ಗೆ ಚರ್ಚೆ ನಡೆಸಿದರು. ಈ ಭೇಟಿಯ ಫೋಟೊ ವೈರಲ್‌ ಆಗಿದ್ದು, ರಾಜಕೀಯ ವಲಯದಲ್ಲಿ ಚರ್ಚೆ ಹುಟ್ಟುಹಾಕಿದೆ. ಮುಂದಿನ ವಾರ ಸೇರ್ಪಡೆ … Read more

ಶಿವಮೊಗ್ಗ ಗಾಂಧಿ ಪಾರ್ಕ್‌ನಲ್ಲಿ ಇಡೀ ದಿನ ಉಪವಾಸ ಸತ್ಯಾಗ್ರಹ ನಡೆಸಿದ ಮಾಜಿ ಮಿನಿಸ್ಟರ್‌

Former Minister Kimmane Rathnakar Held Sathyagraha in Gandhi Park.

SHIVAMOGGA LIVE | 3 JULY 2023 SHIMOGA : ಒಂಭತ್ತು ವರ್ಷ ಕಳೆದರು ಕೊಟ್ಟ ಭರವಸೆಗಳನ್ನು ಈಡೇರಿಸದ ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ಉಪವಾಸ ಸತ್ಯಾಗ್ರಹ (Sathyagraha) ನಡೆಸಿದರು. ಜಿಲ್ಲಾ ಕಾಂಗ್ರೆಸ್‌ನ ಪ್ರಮುಖರು ಅವರಿಗೆ ಬೆಂಬಲವಾಗಿ ಧರಣಿ ನಡೆಸಿದರು. ಶಿವಮೊಗ್ಗದ ಗಾಂಧಿ ಪಾರ್ಕ್‌ನಲ್ಲಿ ಮಹಾತ್ಮ ಗಾಂಧೀಜಿ ಪ್ರತಿಮೆ ಮುಂಭಾಗ ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ಅವರು ಇಡೀ ದಿನ ಉಪವಾಸ ಸತ್ಯಾಗ್ರಹ ಮಾಡಿದರು. ಏನೆಲ್ಲ ಹೇಳಿದರು ಮಾಜಿ ಮಿನಿಸ್ಟರ್?‌ ಧರಣಿ ನಡೆಸಿದ … Read more

ಹೈಕಮಾಂಡ್‌ ವಿರುದ್ಧ ಭದ್ರಾವತಿ ಕೈ ಕಾರ್ಯಕರ್ತರು ಗರಂ, ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶದ ಪೋಸ್ಟ್, ಕಾರಣವೇನು?

BK-Sangameshwara-In-Shimoga-Protest-March.

SHIVAMOGGA LIVE | 28 MAY 2023 BHADRAVATHI : ಶಾಸಕ ಬಿ.ಕೆ.ಸಂಗಮೇಶ್ವರ ಅವರಿಗೆ ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಅವರ ಬೆಂಬಲಿಗರು ಗರಂ ಆಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ (Social Media) ಆಕ್ರೋಶ ಹೊರ ಹಾಕಿದ್ದಾರೆ. ಹೈ ಕಮಾಂಡ್‌ ವಿರುದ್ಧ ಪೋಸ್ಟ್‌ಗಳನ್ನು ಪ್ರಕಟಿಸಿದ್ದಾರೆ. ಬಿ.ಕೆ.ಸಂಗಮೇಶ್ವರ ಅವರು ಭದ್ರಾವತಿಯಲ್ಲಿ ನಾಲ್ಕು ಬಾರಿ ಶಾಸಕರಾಗಿದ್ದಾರೆ. ಕಾಂಗ್ರೆಸ್‌ ಪಕ್ಷದ ಹಿರಿಯ ಮುಖಂಡ. ಈ ಹಿಂದೆ ಅವರು ಸಚಿವರಾಗುವ ಅವಕಾಶ ಕೈ ತಪ್ಪಿತ್ತು. ಚುನಾವಣೆ ಪ್ರಚಾರದ ವೇಳೆ ಸಿದ್ದರಾಮಯ್ಯ ಅವರು, ಸಂಗಮೇಶ್ವರ್‌ ಅವರಿಗೆ … Read more

ಫಟಾಫಟ್‌ ನ್ಯೂಸ್‌ 8 AM – ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಟಾಪ್‌ 10 ನ್ಯೂಸ್

Fatafat-Morning-8-am-update

ಇದನ್ನೂ ಓದಿ – ದಿನ ಭವಿಷ್ಯ | ಇವತ್ತು ಈ ರಾಶಿಯವರು ಪೊಲೀಸ್‌ ಠಾಣೆ ಮೆಟ್ಟಿಲೇರಬೇಕಾಗುತ್ತದೆ, ಯಾವ್ಯಾವ ರಾಶಿಗೆ ಈ ದಿನ ಹೇಗಿದೆ? ಸಚಿವ ಸ್ಥಾನ ನೀಡದಿದ್ದರೆ ಭದ್ರಾವತಿಯಲ್ಲಿ ಹೋರಾಟ SHIMOGA : ಭದ್ರಾವತಿ ಶಾಸಕ ಸಂಗಮೇಶ್ವರ್‌ ಅವರಿಗೆ ಸಚಿವ ಸ್ಥಾನ ನೀಡಬೇಕು. ಇಲ್ಲವಾದಲ್ಲಿ ಕ್ಷೇತ್ರದಲ್ಲಿ ಹೋರಾಟ ನಡೆಸಲಾಗುತ್ತದೆ ಎಂದು ಸಂಗಮೇಶ್ವರ್‌ ಅವರ ಬೆಂಬಲಿಗರು ಮತ್ತು ಕಾಂಗ್ರೆಸ್‌ ಮುಖಂಡರು ಪತ್ರಿಕಾಗೋಷ್ಠಿಯಲ್ಲಿ ಹೈಕಮಾಂಡ್‌ಗೆ ಎಚ್ಚರಿಕೆ ನೀಡಿದ್ದಾರೆ. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಷಡಾಕ್ಷರಿ, ಮಣಿಶೇಖರ್‌, ಪ್ರಮುಖರಾದ ರವಿಕುಮಾರ್‌ ಸೇರಿದಂತೆ ಹಲವರು … Read more