ಶಿವಮೊಗ್ಗ ವಿಮಾನ ನಿಲ್ದಾಣ, ಪ್ರಮುಖ ಬದಲಾವಣೆ ಸೂಚಿಸಿದ ಕೇಂದ್ರದ ಅಧಿಕಾರಿಗಳು, ಏನದು?

Shimoga-Airport-Construction-Work

SHIVAMOGGA LIVE NEWS | 14 DECEMBER 2022 ಶಿವಮೊಗ್ಗ : ವಿಮಾನ ನಿಲ್ದಾಣದ ಟರ್ಮಿನಲ್ (shimoga airport terminal) ಮುಂದೆ ಕೊಳ ಮತ್ತು ಕಾರಂಜಿ ನಿರ್ಮಿಸಲು ಉದ್ದೇಶಿಸಲಾಗಿತ್ತು. ಆದರೆ ವಿಮಾನಯಾನ ಅಧಿಕಾರಿಗಳ ಸೂಚನೆ ಹಿನ್ನೆಲೆ ಈ ಕಾಮಗಾರಿ ಸ್ಥಗಿತಗೊಳಿಸಲಾಗಿದೆ. ಸೋಗಾನೆ ವಿಮಾನ ನಿಲ್ದಾಣದ ಟರ್ಮಿನಲ್ (shimoga airport terminal) ಮುಂದೆ ಕೊಳ, ಕಾರಂಜಿ ನಿರ್ಮಿಸಲು ಉದ್ದೇಶಿಸಲಾಗಿತ್ತು. ಟರ್ಮಿನಲ್ ಮುಂದೆ ಅಲಂಕಾರಕ್ಕಾಗಿ ಈ ಕೊಳ, ಕಾರಂಜಿ ನಿರ್ಮಿಸಲು ಯೋಜಿಸಲಾಗಿತ್ತು. ಈ ಹಿಂದೆ ಬಿಡುಗಡೆ ಮಾಡಿದ್ದ ಗ್ರಾಫಿಕಲ್ ವಿಡಿಯೋದಲ್ಲಿಯು … Read more

ಆಯತಪ್ಪಿ ಕೆರೆಗೆ ಬಿದ್ದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪುತ್ರ ಕೊನೆಯುಸಿರು

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SAGARA | 14 ಅಕ್ಟೋಬರ್ 2019 ಆಯತಪ್ಪಿ ಕೆರೆ ಬಿದ್ದು ಯುವಕನೊಬ್ಬ ಕೊನೆಯುಸಿರೆಳೆದಿದ್ದಾನೆ. ಸಾಗರ ತಾಲೂಕಿನ ಹೊಸಕೊಪ್ಪ ಗ್ರಾಮದಲ್ಲಿ ಘಟನೆ ನಡೆದಿದೆ. ಗೌತಮ್ (21) ಮೃತ ಯುವಕ. ಗೆಳೆಯರೊಂದಿಗೆ ಭಾನುವಾರ ಮಧ್ಯಾಹ್ನ ಗುಮ್ಮನಹಳ್ಳಿ ಕೆರೆಗೆ ಹೋಗಿದ್ದಾಗ ಘಟನೆ ನಡೆದಿದೆ. ಆಯತಪ್ಪಿ ನೀರಿಗೆ ಬಿದ್ದಿರುವ ಶಂಕೆ ಇದೆ. ಗೌತಮ್, ಗೌತಮಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ರೇವಪ್ಪ ಅವರ ಪುತ್ರ. ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರು.   ಶಿವಮೊಗ್ಗ ಲೈವ್.ಕಾಂ … Read more