ಶಿವಮೊಗ್ಗದಲ್ಲಿ ಶ್ರದ್ಧಾ, ಭಕ್ತಿಯಿಂದ ವೈಕುಂಠ ಏಕಾದಶಿ, ಎಲ್ಲೆಲ್ಲಿ ಹೇಗಿತ್ತು ಪೂಜೆ, ಅಲಂಕಾರ? ಇಲ್ಲಿದೆ ಫೋಟೊ ಆಲ್ಬಂ
SHIVAMOGGA LIVE NEWS | 24 DECEMBER 2023 SHIMOGA : ಜಿಲ್ಲೆಯಾದ್ಯಂತ ಶ್ರದ್ಧಾ, ಭಕ್ತಿಯಿಂದ ವೈಕುಂಠ ಏಕಾದಶಿ ಆಚರಿಸಲಾಯಿತು. ಬೆಳಗ್ಗೆಯಿಂದಲೆ ಭಕ್ತರು ವಿವಿಧ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿದರು. ಸ್ವರ್ಗದ ಬಾಗಿಲಿನ ಮೂಲಕ ಹಾದು ಹೋಗಿ ಪುನೀತರಾದರು. ಇನ್ನು, ವೈಕುಂಠ ಏಕಾದಶಿ ಹಿನ್ನೆಲೆ ದೇಗುಲಗಳಲ್ಲಿ ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಎಲ್ಲೆಲ್ಲಿ ಹೇಗಿತ್ತು ಪೂಜೆ, ಅಲಂಕಾರ? ಶಿವಮೊಗ್ಗದ ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನ, ನವುಲೆ ಶ್ರೀ ಲಕ್ಷ್ಮಿ ವೆಂಕಟರಮಣ ದೇಗುಲ, ಗೋಪಾಳದ ಆದಿ ರಂಗನಾಥ … Read more