ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಬ್ಬರಿಗೆ ಕೆಎಫ್‌ಡಿ ಪಾಸಿಟಿವ್, ಸಕ್ರಿಯ ಪ್ರಕರಣಗಳೆಷ್ಟು? ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದವರೆಷ್ಟು?
SHIVAMOGGA LIVE NEWS | 16 FEBRUARY 2024 SHIMOGA : ಜಿಲ್ಲೆಯಲ್ಲಿ ಕೆಎಫ್‌ಡಿ (ಮಂಗನಕಾಯಿಲೆ) ಪ್ರಕರಣಗಳು ಹೆಚ್ಚಾಗುತ್ತಿವೆ. ಇವತ್ತು ಒಬ್ಬರಿಗೆ ಕೆಎಫ್‌ಡಿ ಪಾಸಿಟಿವ್ ಬಂದಿದೆ. ಇದರಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಈ ವರ್ಷ ಕೆಎಫ್‌ಡಿ ಸೋಂಕಿತರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್‌ನಲ್ಲಿ ತಿಳಿಸಲಾಗಿದೆ. ಪ್ರಸ್ತುತ 13 ಸಕ್ರಿಯೆ ಕೆಎಫ್‌ಡಿ ಪ್ರಕರಣಗಳಿವೆ. ಈಗಾಗಲೆ 21 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಿಡುಗಡೆಯಾಗಿದ್ದಾರೆ ಎಂದು ಬುಲೆಟಿನ್‌ನಲ್ಲಿ ತಿಳಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲೂ ಇವತ್ತು … Read more