ಭದ್ರಾವತಿ ಪ್ರತಿಷ್ಠಿತ ಬಿ.ಇಡಿ ಕಾಲೇಜಿನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

jobs news shivamogga live

SHIVAMOGGA LIVE NEWS, 7 DECEMBER 2024 ಉದ್ಯೋಗ ಸುದ್ದಿ : ಶ್ರೀ ಹೆಬ್ಬೂರು ಚಾರಿಟೇಬಲ್‌ ಟ್ರಸ್ಟ್‌ನ ಭದ್ರಾವತಿ ಹಳೇನಗರದ ಡಿ.ಕೆ.ಶಿವಕುಮಾರ್‌ ಬಿ.ಇಡಿ ಕಾಲೇಜಿಗೆ ಬೋಧಕ, ಬೋಧಕೇತರ ಹುದ್ದೆಗಳ (Post) ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಯಾವೆಲ್ಲ ಹುದ್ದೆಗಳಿವೆ? ಪ್ರಾಂಶುಪಾಲ : ಎಂ.ಎ/ಎಂ.ಎಸ್ಸಿ ಮತ್ತು ಎಂ.ಇಡಿ, ಪಿಹೆಚ್‌ಡಿ – ಬಿ.ಇಡಿ ಕಾಲೇಜಿನಿಲ್ಲಿ ಕನಿಷ್ಠ 8 ವರ್ಷ ಅನುಭವ. ಸೋಷಿಯಲ್‌ ಸೈನ್ಸ್‌ – 1, ಮ್ಯಾಥಮೆಟಿಕ್ಸ್‌ – 1, ಇಂಗ್ಲೀಷ್‌ – 1, ಕೆಮಿಸ್ಟ್ರಿ – 1, ಬಯೋಲಜಿ – … Read more

ಮಧು ಬಂಗಾರಪ್ಪ ವಿರುದ್ಧ ಅವಹೇಳನಕಾರಿ ವಿಡಿಯೋ ಪ್ರಕಟಿಸಿದ್ದ ವ್ಯಕ್ತಿಗೆ ಸಂಕಷ್ಟ

Vinobanagara-Police-Station.

SHIVAMOGGA LIVE NEWS, 28 NOVEMBER 2024 ಶಿವಮೊಗ್ಗ : ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್‌ (Post) ಪ್ರಕಟಿಸಿದ್ದ ಆರೋಪ ಸಂಬಂಧ ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಾಗಿದೆ. ಸಂವಿಧಾನಾತ್ಮಕ ಹುದ್ದೆಯಲ್ಲಿರುವವರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮತ್ತು ಸರ್ಕಾರದ ವಿರುದ್ಧ ಸುಳ್ಳು ಮಾಹಿತಿ ಹಂಚಿರುವ ಹಿನ್ನೆಲೆ ಪ್ರಕರಣ ದಾಖಲು ಮಾಡಲಾಗಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಮೋಹಿತ್‌ ನರಸಿಂಹಮೂರ್ತಿ ಎಂಬಾತನ ವಿರುದ್ಧ ವಿನೋಬನಗರ ಪೊಲೀಸ್‌ ಠಾಣೆಯಲ್ಲಿ ಪೊಲೀಸರು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದಾರೆ. … Read more

ಚಕ್ರವರ್ತಿ ಸೂಲಿಬೆಲೆ ವಿರುದ್ಧ ಶಿವಮೊಗ್ಗದಲ್ಲಿ ದೂರು, ಕಾರಣವೇನು?

complaint-against-chakravarthi-sulibele-in-Shimoga.

SHIVAMOGGA LIVE NEWS | 7 FEBRUARY 2024 SHIMOGA : ಎಸ್ಸೆಸ್ಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿಯನ್ನು ಇರಿಸಿಕೊಂಡು, ಮತೀಯ ಭಾವನೆ ಕೆರಳಿಸುವಂತೆ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಪ್ರಕಟಿಸಲಾಗಿದೆ ಎಂದು ಆರೋಪಿಸಿ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎನ್‌ಎಸ್‌ಯುಐ ಸಂಘಟನೆ ವತಿಯಿಂದ ದೂರು ನೀಡಲಾಗಿದೆ. ಮಾ.1ರಂದು ಶುಕ್ರವಾರ ಮಧ್ಯಾಹ್ನ ವಿಜ್ಞಾನ ವಿಷಯದ ಪರೀಕ್ಷೆಯನ್ನು ನಿಗದಿಪಡಿಸಲಾಗಿದೆ. ಈ ಕುರಿತು ಚಕ್ರವರ್ತಿ ಸೂಲಿಬೆಲೆ, ತಮ್ಮ ಫೇಸ್‌ಬುಕ್‌ನಲ್ಲಿ, ಮತೀಯ ಭಾವನೆ ಕೆರಳಿಸುವಂತೆ ಪೋಸ್ಟ್‌ ಪ್ರಕಟಿಸಿದ್ದಾರೆ. ಈ ಮೂಲಕ ಸಮಾಜದಲ್ಲಿ ಅಶಾಂತಿಗೆ ಕಾರಣವಾಗುತ್ತಿದ್ದಾರೆ. ಈ … Read more

ಭದ್ರಾವತಿಯ ಮಹಿಳೆಗೆ 10 ತಿಂಗಳು ಜೈಲು, ಕಾರಣವಾಯ್ತು ಸಾಮಾಜಿಕ ಜಾಲತಾಣದ ಪೋಸ್ಟ್‌, ಏನಿದು ಪ್ರಕರಣ?

200123 Police Jeep With Light jpg

SHIVAMOGGA LIVE NEWS | 20 MAY 2023 SHIMOGA : ಫೋಟೊಗಳ ಮೇಲೆ ಅಶ್ಲೀಲವಾಗಿ ಬರೆದು ಸಾಮಾಜಿಕ ಜಾಲತಾಣಗಳಲ್ಲಿ (Social Media) ಪೋಸ್ಟ್‌ ಮಾಡಿದ್ದ ಮಹಿಳೆಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲಾಗಿದೆ. ಭದ್ರಾವತಿಯ ಮಹಿಳೆಗೆ ಶಿಕ್ಷೆ ಹಳೆ ದ್ವೇಷದ ಹಿನ್ನೆಲೆ ಭದ್ರಾವತಿಯ 30 ವರ್ಷದ ಮಹಿಳೆಯೊಬ್ಬಳು 6 ವರ್ಷದ ಬಾಲಕಿ, ಆಕೆಯ ಕಟುಂಬದ ಫೋಟೊಗಳ ಮೇಲೆ ಅಶ್ಲೀಲವಾಗಿ ಬರೆದು ಸಾಮಾಜಿಕ ಜಾಲತಾಣದಲ್ಲಿ (Social Media) ಪೋಸ್ಟ್‌ ಪ್ರಕಟಿಸಿದ್ದಳು. ಈ ಸಂಬಂಧ ಬಾಲಕಿಯ ತಾಯಿ ಭದ್ರಾವತಿಯ … Read more

ತರಗತಿಯಲ್ಲೇ ವಿದ್ಯಾರ್ಥಿಗಳಿಂದ ಪ್ರತಿದಿನ ನಮಾಜ್, ವಿಡಿಯೋ ವೈರಲ್ ಬೆನ್ನಿಗೆ ಶಿಕ್ಷಕಿ ಅಮಾನತು

Shimoga Map Graphics

SHIVAMOGGA LIVE NEWS | 22 ಮಾರ್ಚ್ 2022 ವಿದ್ಯಾರ್ಥಿಗಳಿಗೆ ಶಾಲೆಯಲ್ಲಿ ನಮಾಜ್ ಮಾಡಲು ಅವಕಾಶ ಕಲ್ಪಿಸಿದ ಮುಖ್ಯ ಶಿಕ್ಷಕಿಯನ್ನು ಶಾಲೆ ಆಡಳಿತ ಮಂಡಳಿ ಅಮಾನತು ಮಾಡಿದೆ. ಮುಖ್ಯ ಶಿಕ್ಷಕಿ ಜಬೀನಾ ಪರ್ವಿನ್ ಅಮಾನತಾದವರು. ಪ್ರತಿದಿನ ತರಗತಿಯಲ್ಲಿ ವಿದ್ಯಾರ್ಥಿಗಳಿಗೆ ನಮಾಜ್ ಮಾಡಲು ಮುಖ್ಯ  ಶಿಕ್ಷಕಿ ಅವಕಾಶ ಕಲ್ಪಿಸಿದ್ದರು ಎಂಬ ಆರೋಪವಿದೆ. ವೈರಲ್ ಆಗಿತ್ತು ವಿಡಿಯೋ ತರಗತಿಯಲ್ಲಿ ವಿದ್ಯಾರ್ಥಿಗಳು ನಮಾಜ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿತ್ತು. ಶಾಲೆಗೆ ಭೇಟಿ ನೀಡಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜ್ ಅವರು ಹೈಕೊರ್ಟ್ ಆದೇಶದ ಕುರಿತು … Read more

ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್‌ಗೆ ಬೆದರಿಕೆ ಕರೆ

DS-Arun-MLC-Shimoga

SHIVAMOGGA LIVE NEWS | 9 ಮಾರ್ಚ್ 2022 ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ ನೀಡಿದ್ದ ಹೇಳಿಕೆ ಹಿನ್ನೆಲೆ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಅವರಿಗೆ ಜೀವ ಬೆದರಿಕೆ ಒಡ್ಡಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹರ್ಷ ಹತ್ಯೆ ಪ್ರಕರಣ ಸಂಬಂಧ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದರು. ಈ ಹಿನ್ನಲೆಯಲ್ಲಿ ಫೆ.21ರಂದು ಡಿ.ಎಸ್.ಅರುಣ್ ಅವರಿಗೆ ಬೆದರಿಕೆ ಕರೆ ಬಂದಿದೆ. ಮುಸ್ತಾಕ್ ಅಲಿ ಎಂಬಾತ ಸಾಮಾಜಿಕ ಜಾಲತಾಣದಲ್ಲಿ … Read more

ಬಾಯಲ್ಲಿ ನೀರೂರಿಸುವ ಅಪ್ಪೆಮಿಡಿಗೆ ಭಾರತೀಯ ಅಂಚೆ ಇಲಾಖೆ ಮಾನ್ಯತೆ, ಇನ್ಮುಂದೆ ದೇಶಕ್ಕೆಲ್ಲ ಪ್ರಚಾರವಾಗುತ್ತೆ ಅಪ್ಪೆಮಿಡಿ ರುಚಿ

310821 Appe Midi Post Cover Released in Shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 31 ಆಗಸ್ಟ್ 2021 ಮಲೆನಾಡಿಗರ ಬಾಯಲ್ಲಿ ನೀರೂರಿಸುತ್ತಿರುವ ಅಪ್ಪೆಮಿಡಿಗೆ ಈಗ ಭಾರತೀಯ ಅಂಚೆ ಇಲಾಖೆ ಮಾನ್ಯತೆ ಲಭಿಸಿದೆ. ಅಂಚೆ ಲಕೋಟೆ ಮೇಲೆ ಅಪ್ಪೆ ಮಿಡಿಯ ಭಾವಚಿತ್ರ ಪ್ರಕಟಿಸಲಾಗಿದೆ. ಇವತ್ತು ಈ ವಿಶೇಷ ಅಂಚೆ ಲಕೋಟೆಯನ್ನು ಶಿವಮೊಗ್ಗದಲ್ಲಿ ಬಿಡುಗಡೆ ಮಾಡಲಾಯಿತು. ಕೇಂದ್ರ ಸರ್ಕಾರದ ಭೌಗೋಳಿಕ ಗುರುತಿಸುವಿಕೆ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಅಪ್ಪೆಮಿಡಿ ಇನ್ಮುಂದೆ ಅಂಚೆ ಇಲಾಖೆ ಲಕೋಟೆ ಮೇಲೆ ಕಾಣಿಸಲಿದೆ. ಪೋಸ್ಟ್ ಕವರ್ ಮೇಲೆ ಅಪ್ಪೆ ಮಿಡಿಯ ಭಾವಚಿತ್ರ ಪ್ರಕಟಿಸಲಾಗಿದೆ. … Read more

ಶಿವಮೊಗ್ಗ ಜಿಲ್ಲೆಯ ಒಬ್ಬ ಶಾಸಕರಿಗೆ ಬಂತು ಸಿಎಂ ಬೊಮ್ಮಾಯಿ ಫೋನ್ ಕರೆ, ಯಾರಾಗ್ತಾರೆ ಗೊತ್ತಾ ಮಿನಿಸ್ಟರ್?

020821 Eshwarappa Aaraga and Halappa in Minister Race 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 4 ಆಗಸ್ಟ್ 2021 ಬಸವರಾಜ ಬೊಮ್ಮಾಯಿ ಅವರ ಕ್ಯಾಬಿನೆಟ್ನಲ್ಲಿ ಶಿವಮೊಗ್ಗ ಜಿಲ್ಲೆಯ ಯಾರಿಗೆ ಸಚಿವ ಸ್ಥಾನ ಸಿಗಲಿದೆ ಎಂಬ ಕುತೂಹಲಕ್ಕೆ ಬಹುತೇಕ ತೆರೆ ಬಿದ್ದಂತಾಗಿದೆ. ಶಿವಮೊಗ್ಗ ಜಿಲ್ಲೆಯ ಒಬ್ಬರಿಗಷ್ಟೆ ಸ್ಥಾನ ಸಿಗಲಿದೆ. ಇವತ್ತು ಮಧ್ಯಾಹ್ನ ಬೆಂಗಳೂರಿನಲ್ಲಿ ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ. ಪ್ರಮಾಣ ವಚನ ಕೈಗೊಳ್ಳುವಂತೆ ಜಿಲ್ಲೆಯ ಒಬ್ಬ ಶಾಸಕರಿಗೆ ಮಾತ್ರ ಕರೆ ಬಂದಿದೆ ಎಂದು ಬಲ್ಲ ಮೂಲಗಳು ಖಚಿತಪಡಿಸಿವೆ. ಯಾರಿಗೆ ಬಂದಿದೆ ಸಿಎಂ ಫೋನ್ … Read more

ಉಪ ಮುಖ್ಯಮಂತ್ರಿ ಹುದ್ದೆ, ಮಿನಿಸ್ಟರ್ ಪಟ್ಟ, ಲಾಬಿ ಮಾಡ್ತಾರಂತ ಈಶ್ವರಪ್ಪ? ಸುದ್ದಿಗೋಷ್ಠಿಯಲ್ಲಿ ಹೇಳಿದ 5 ಪಾಯಿಂಟ್ ಇಲ್ಲಿದೆ

290721 KS Eshwarappa Press Meet 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 29 ಜುಲೈ 2021 ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಿಗೆ, ಉಪ ಮುಖ್ಯಮಂತ್ರಿ ಮತ್ತು ಸಚಿವ ಸ್ಥಾನಕ್ಕೆ ಬಿಜೆಪಿಯಲ್ಲಿ ಪೈಪೋಟಿ ಆರಂಭವಾಗಿದೆ. ಈ ನಡುವೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಇವತ್ತು ಸುದ್ದಿಗೋಷ್ಠಿ ನಡೆಸಿದರು. ಉಪ ಮುಖ್ಯಮಂತ್ರಿ ಹುದ್ದೆ ಮತ್ತು ಸಚಿವ ಸ್ಥಾನ ಸ್ಥಾನದ ಕುರಿತು ಹೇಳಿಕೆ ನೀಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಹೇಳಿದ 5 ಪ್ರಮುಖ ಸಂಗತಿಗಳು ಒಂದೇ ವಾರದಲ್ಲಿ ಸಿಎಂ ಬದಲಾವಣೆ ಕೆಲಸಗಳು ಮುಗಿದಿದೆ. ಇದು ನಮ್ಮ … Read more

ಮೋದಿ ವಿರುದ್ಧ ಫೇಸ್‌ಬುಕ್‌ನಲ್ಲಿ ಅವಹೇಳನ, ಶಿವಮೊಗ್ಗದಲ್ಲಿ ಕಾಂಗ್ರೆಸ್ ಮುಖಂಡನ ಬಂಧನ

vinobanagara polic station and police jeep

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 ಆಗಸ್ಟ್ 2020 ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಅವಾಚ್ಯವಾಗಿ ನಿಂದಿಸಿ ಫೇಸ್‍ಬುಕ್‍ನಲ್ಲಿ ಪೋಸ್ಟ್ ಪ್ರಕಟಿಸಿದ್ದ ಆರೋಪದ ಹಿನ್ನೆಲೆ ಜಿಲ್ಲಾ ಕಾಂಗ್ರೆಸ್ ಪಕ್ಷದ ವಕ್ತಾರನನ್ನು ಬಂಧಿಸಲಾಗಿದೆ. ವಿನೋಬನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ದೀಪಕ್ ಸಿಂಗ್, ಬಂಧಿತರು. ಇವರು ಫೇಸ್‍ಬುಕ್‍ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಫೋಟೊ ಬಳಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಪೋಸ್ಟ್ ಪ್ರಕಟಿಸಿದ್ದರು ಎಂದು ಬಿಜೆಪಿ ಯುವ ಮೋರ್ಚಾ ಆರೋಪಿಸಿತ್ತು. ಈ ಹಿನ್ನೆಲೆಯಲ್ಲಿ ಐಪಿಸಿ 504, … Read more