ಶಿವಮೊಗ್ಗದಲ್ಲಿ ರಾತ್ರಿ ಪೂರ್ತಿ ಗುಡುಗು, ಮಳೆ ಅಬ್ಬರ, ಇವತ್ತೂ ಅಲರ್ಟ್‌ ಪ್ರಕಟ

Rain-in-Shimoga-city-night.

SHIMOGA NEWS, 9 OCTOBER 2024 : ಜಿಲ್ಲೆಯಾದ್ಯಂತ ಮಂಗಳವಾರ ಭಾರಿ ಮಳೆಯಾಗಿದೆ. ಗುಡುಗು, ಮಿಂಚು ಸಹಿತ ರಾತ್ರಿ ಪೂರ್ತಿ ಮಳೆ (Rain) ಅಬ್ಬರಿಸಿದೆ. ಇನ್ನೊಂದೆಡೆ ಇವತ್ತು ಕೂಡ ಜೋರು ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ ನಗರದಲ್ಲಿ ಸಂಜೆ ವೇಳೆಗೆ ಮಳೆ ಆರಂಭವಾಯಿತು. ರಾತ್ರಿ ಗುಡುಗು ಸಹಿತ ಹಿಂಗಾರು ಅಬ್ಬರ ಜೋರಾಗಿತ್ತು. ವಿವಿಧೆಡೆ ರಸ್ತೆ ಮೇಲೆ ಭಾರಿ ಪ್ರಮಾಣ ನೀರು ಹಿರಿಯುತ್ತಿತ್ತು. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು ಸ್ಥಳೀಯರು ಆತಂಕಕ್ಕೀಡಾಗಿದ್ದರು. ಇನ್ನು, ಜಿಲ್ಲೆಯ ವಿವಿಧೆಡೆಯ ಭಾರಿ ಮಳೆ … Read more

ಕಡಿಮೆಯಾದ ಮಳೆ, ಹಿಂಗಾರು ಆರಂಭದ ದಿನಾಂಕ ಘೋಷಿಸಿದ ಹಾವಾಮಾನ ಇಲಾಖೆ

Rain-General-Image-youth-With-an-Umbrella

RAINFALL NEWS, 27 SEPTEMBER 2024 : ರಾಜ್ಯಾದ್ಯಂತ ಕಳೆದ ವಾರ ಮಳೆಯಾಗಿತ್ತು. ಈ ತಿಂಗಳ ಅಂತ್ಯಕ್ಕೆ ಮಳೆ ಪ್ರಮಾಣ ಕಡಿಮೆಯಾಗಲಿದೆ. ಮುಂಗಾರು ಮುಕ್ತಾಯವಾಗಿ ಅ.1ರಿಂದ ಹಿಂಗಾರು ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹಿಂಗಾರು ಅವಧಿಯಲ್ಲಿ ಈ ಬಾರಿ ವಾಡಿಕೆಯಷ್ಟೆ ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ಅಂದಾಜಿಸಿದ್ದಾರೆ. ಕಳೆದ ಮೂರ್ನಾಲ್ಕು ದಿನದಿಂದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮಳೆಯಾಗುತ್ತಿತ್ತು. ಈಗ ಮಳೆ ಪ್ರಮಾಣ ಸಂಪೂರ್ಣ ಕ್ಷೀಣಿಸಿದೆ. ಸೆಪ್ಟೆಂಬರ್‌ ತಿಂಗಳಲ್ಲಿ ರಾಜ್ಯದಲ್ಲಿ ವಾಡಿಕೆಗಿಂತಲು ಶೇ.16ರಷ್ಟು ಮಳೆ ಕೊರತೆಯಾಗಿದೆ. … Read more