LIVE UPDATE | ಶಿವಮೊಗ್ಗದಲ್ಲಿ ಮತ ಎಣಿಕೆ ಆರಂಭ, ಮೊದಲಿಗೆ ಪೋಸ್ಟಲ್ ಬ್ಯಾಲೆಟ್ಗಳು ಎಣಿಕೆ
SHIVAMOGGA LIVE NEWS | 13 MAY 2023 SHIMOGA : ಜಿಲ್ಲೆಯ 7 ವಿಧಾನಸಭೆ ಕ್ಷೇತ್ರಗಳ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭವಾಗಿದೆ. ಮೊದಲಿಗೆ ಪೋಸ್ಟಲ್ ಬ್ಯಾಲೆಟ್ಗಳ (Postal Ballot) ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜು ಆವರಣದಲ್ಲಿ ಮತ ಎಣಿಕೆ ಕಾರ್ಯ ನಡೆಸಲಾಗುತ್ತಿದೆ. ಮೊದಲಿಗೆ ಪೋಸ್ಟಲ್ ಬ್ಯಾಲೆಟ್ಗಳ ಎಣಿಕೆ ನಡೆಯುತ್ತಿದೆ. ಏನಿದು ಪೋಸ್ಟಲ್ ಬ್ಯಾಲೆಟ್? ಚುನಾವಣಾ ಕರ್ತವ್ಯಕ್ಕೆ ನಿಯೋಜನೆಯಾಗಿರುವ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ ಪೋಸ್ಟಲ್ ಬ್ಯಾಲೆಟ್ ಮೂಲಕ ತಮ್ಮ ಹಕ್ಕು ಚಲಾಯಿಸಲು … Read more