ಶಿವಮೊಗ್ಗದಲ್ಲಿ ಆಯನೂರು ಮಂಜುನಾಥ್ ಪೋಸ್ಟರ್ ವೈರಲ್, ಏನಿದೆ ಅದರಲ್ಲಿ? ವೈರಲ್ ಆಗಿದ್ದೇಕೆ?

Ayanuru-Manjunath-General-Image

SHIVAMOGGA LIVE NEWS | 3 FEBRUARY 2023 SHIMOGA : ವಿಧಾನ ಸಭೆ ಚುನಾವಣೆಗೆ ಶಿವಮೊಗ್ಗ ನಗರದಿಂದ ಬಿಜೆಪಿ ಅಭ್ಯರ್ಥಿ (BJP Candidate) ಯಾರಾಗುತ್ತಾರೆ ಎಂಬ ಕುತೂಹಲದ ನಡುವೆ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರ ಹೆಸರು ಮುನ್ನೆಲೆಗೆ ಬಂದಿದೆ. ಆಯನೂರು ಮಂಜುನಾಥ್ ಅವರಿಗೆ ಅವಕಾಶ ನೀಡಬೇಕು ಎಂಬ ಪೋಸ್ಟ್ (Post) ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral) ಆಗಿದೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಹಾಲಿ ಶಾಸಕ ಕೆ.ಎಸ್.ಈಶ್ವರಪ್ಪ ಅವರಿಗೆ ಟಿಕೆಟ್ ಸಿಗುವುದು ಅನುಮಾನ ಎಂಬ … Read more

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಕೆಲಸದ ವಿಚಾರ, ಪೋಸ್ಟ್ ವೈರಲ್ ಬೆನ್ನಿಗೆ ಪೊಲೀಸರು ಅಲರ್ಟ್

Fake-Job-Poster-about-Shimoga-Airport

SHIVAMOGGA LIVE NEWS | 2 FEBRUARY 2023 SHIMOGA | ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗವಕಾಶ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ನಕಲಿ ಪೋಸ್ಟ್ ಪ್ರಕಟಿಸಿದವರ ವಿರುದ್ಧ ಪೊಲೀಸ್ ಇಲಾಖೆ ಕ್ರಮಕ್ಕೆ ಮುಂದಾಗಿದೆ‌. ಪೋಸ್ಟ್ ಸಿದ್ಧಪಡಿಸಿ (Fake Post) ಜಾಲತಾಣದಲ್ಲಿ ಹರಿಬಿಟ್ಟವರ ಪತ್ತೆ ಕಾರ್ಯ ನಡೆಸಲಾಗುತ್ತಿದೆ. ವಿಮಾನ ನಿಲ್ದಾಣದಲ್ಲಿ ಕೆಲಸ ಖಾಲಿ ಇದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹರಿದಾಡುತ್ತಿತ್ತು. ಇದರಲ್ಲಿ ವಿವಿಧ ಹುದ್ದೆಗಳನ್ನು ಕೂಡ ಸೂಚಿಸಲಾಗಿತ್ತು. ಅಲ್ಲದೆ ಈ ಮೇಲ್ ಐಡಿಯನ್ನು ಕೂಡ ಪ್ರಕಟಿಸಲಾಗಿದೆ. ಪೋಸ್ಟ್ … Read more

ಶಿವಮೊಗ್ಗದಲ್ಲಿ ಪುನಿತ್ ರಾಜ್‌ಕುಮಾರ್‌ ಯುವರತ್ನ ಪೊಸ್ಟರ್‌ಗೆ ದುಡ್ಡಿನ ಹಾರ

080321 Money Haara For Yuvarathna Poster 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 8 MARCH 2021 ಪವರ್‌ ಸ್ಟಾರ್ ಪುನಿತ್ ರಾಜ್‍ಕುಮಾರ್ ಅವರ ಬಹುನಿರೀಕ್ಷಿತ ಯುವರತ್ನ ಸಿನಿಮಾ ರಿಲೀಸ್‍ಗೆ ದಿನಾಂಕ ನಿಗದಿಯಾಗಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಅಭಿಮಾನಿಗಳ ಪೋಸ್ಟರ್‌ಗೆ ಹಾರ ಹಾಕಿ ಸಂಭ್ರಮಾಚರಣೆ ಮಾಡಿದರು. ಭಾರತ್ ಸಿನಿಮಾಸ್ ಮಲ್ಟಿಪ್ಲೆಕ್ಸ್‌ನಲ್ಲಿ ಯುವರತ್ನ ಪೋಸ್ಟರ್ಗೆ‌ ಹೂವು ಮತ್ತು ದುಡ್ಡಿನ ಹಾರ ಹಾಕಿ ಸಂಭ್ರಮಾಚರಣೆ ಮಾಡಿದ್ದಾರೆ. ಅಪ್ಪು ಅಡ್ಡ ಬಳಗದ ವತಿಯಿಂದ ಸಂಭ್ರಮಾಚರಣೆ ಮಾಡಲಾಯಿತು. ಅಪ್ಪು ಅಡ್ಡ ಟೀಮ್‍ನ ಸಂದೀಪ್, ನಿತಿನ್, ಮಧು ಸೇರಿದಂತೆ ಹಲವರು … Read more