ಮೆಗ್ಗಾನ್ ಆಸ್ಪತ್ರೆ ತಲುಪಿದ ಧರ್ಮಗೌಡ ಮೃತದೇಹ, ಮರಣೋತ್ತರ ಪರೀಕ್ಷೆ ಆರಂಭ
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 29 DECEMBER 2020 ಕಡೂರು ಸಮೀಪ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದ ವಿಧಾನ ಪರಿಷತ್ ಉಪ ಸಭಾಪತಿ ಧರ್ಮೇಗೌಡ ಅವರ ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆಗೆ ತರಲಾಗಿದೆ. ಆಂಬುಲೆನ್ಸ್ ಮೂಲಕ ಧರ್ಮೇಗೌಡ ಅವರ ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆಗೆ ತರಲಾಗಿದೆ. ಧರ್ಮೇಗೌಡ ಅವರ ಕುಟುಂಬದವರು ಈ ಸಂದರ್ಭ ಉಪಸ್ಥಿತರಿದ್ದರು. ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಮೆಗ್ಗಾನ್ ಆಸ್ಪತ್ರೆಯಲ್ಲಿ … Read more