ನಡು ರಸ್ತೆಯಲ್ಲಿ ಕೆಂಪು ಧ್ವಜ ನೆಟ್ಟು ಪ್ರತಿಭಟನೆ, ಅಧಿಕಾರಿಗಳ ವಿರುದ್ಧ ವಿಭಿನ್ನ ರೀತಿಯ ಹೋರಾಟ
SHIVAMOGGA LIVE NEWS | 8 AUGUST 2023 SAGARA : ಮ್ಯಾನ್ ಹೋಲ್ ಮುಚ್ಚಳ ಒಡೆದು ಗುಂಡಿಯಾಗಿದ್ದು ವಾಹನ ಸವಾರರು ಬಿದ್ದು ಗಾಯಗೊಳ್ಳುತ್ತಿದ್ದಾರೆ. ಇದನ್ನು ಸರಿಪಡಿಸುವಂತೆ ಮನವಿ ಮಾಡಿದರೂ ಪ್ರಯೋಜನವಾಗದ ಹಿನ್ನೆಲೆ ಸ್ಥಳೀಯರು ಗುಂಡಿ ಬಿದ್ದ ಜಾಗದಲ್ಲಿ ಕೆಂಪು ಧ್ವಜ ನೆಟ್ಟು ವಿಭಿನ್ನವಾಗಿ ಪ್ರತಿಭಟನೆ (Protest) ನಡೆಸಿದರು. ಸಾಗರ (Sagara) ನಗರದ ಮಾರ್ಕೆಟ್ ರಸ್ತೆಯ ಕೋಮಲ್ ಬೇಕರಿ ಎದುರಿನ ರಸ್ತೆಯಲ್ಲಿ ಮ್ಯಾನ್‌ಹೋಲ್ ಮುಚ್ಚಳ ಒಡೆದಿದೆ. ಇದರಿಂದ ದೊಡ್ಡ ಹೊಂಡ ನಿರ್ಮಾಣವಾಗಿದೆ. ರಸ್ತೆಯಲ್ಲಿ ಗುಂಡಿ ಇರುವುದು ಗೊತ್ತಾಗದೆ ದ್ವಿಚಕ್ರ … Read more