ಕೋಳಿ ಮಾಂಸ ಸೇವಿಸಿದ್ರೆ ಹಕ್ಕಿ ಜ್ವರ ಬರುತ್ತಾ? ಡಿಸಿ ಹೇಳಿದ್ದೇನು? ಜಿಲ್ಲಾ ಆರೋಗ್ಯಾಧಿಕಾರಿ ಏನಂದ್ರು?

Chicken in Poutry

ಶಿವಮೊಗ್ಗ : ರಾಜ್ಯದಲ್ಲಿ ಹಕ್ಕಿ ಜ್ವರದ (Bird Flu) ಭೀತಿ ಎದುರಾಗಿದೆ. ಈ ಹಿನ್ನೆಲೆ ಶಿವಮೊಗ್ಗದಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಯಿತು. ಈ ವೇಳೆ ಕೋಳಿ ಮಾಂಸ ಸೇವಿಸಿದರೆ ಹಕ್ಕಿ ಜ್ವರಕ್ಕೆ ಬರಲಿದೆಯೇ ಎಂಬ ಗೊಂದಲಕ್ಕೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಆರೋಗ್ಯಾಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಹೇಳಿದ್ದೇನು? ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಕೋಳಿ ಮಾಂಸ ಅಥವಾ ಮೊಟ್ಟೆಗಳನ್ನು ಸೇವಿಸುವುದರಿಂದ ಮನುಷ್ಯರಿಗೆ ಹಕ್ಕಿ ಜ್ವರ ಬರುವುದಿಲ್ಲ. ಆದರೆ ಸೋಂಕು ತಗುಲಿದ ಕೋಳಿಯ … Read more