ಶಿವಮೊಗ್ಗ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸೆ.7ರಂದು ಇಡೀ ದಿನ ಕರೆಂಟ್ ಇರಲ್ಲ
SHIVAMOGGA LIVE NEWS | 6 SEPTEMBER 2023 SHIMOGA : ಸಂತೆಕಡೂರು ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಹಾಗಾಗಿ ಸೆ.7 ರ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ವಿವಿಧೆಡೆ ವಿದ್ಯುತ್ (power cut) ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ (Mescom) ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ – SHIMOGA JOBS – ಚಿಟ್ಸ್ ಸಂಸ್ಥೆಯಲ್ಲಿ ಮಹಿಳೆಯರಿಗೆ ಕೆಲಸ | ಎರಡು ಶೋ ರೂಂಗಳಲ್ಲಿ ಪುರುಷರಿಗೆ ಅವಕಾಶ ಸಂತೆಕಡೂರು, ಶ್ರೀರಾಮನಗರ, ರಾಂಪುರ, … Read more