ಆಲ್ಕೊಳ, ವಿನೋಬನಗರ ಸುತ್ತಮುತ್ತ ಜ.13ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ?
SHIVAMOGGA LIVE NEWS | 12 JANUARY 2023 SHIMOGA : ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಫೀಡರ್ ಗಳಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಜ.13ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್ಲೆಲ್ಲಿ ಕರೆಂಟ್ ಇರಲ್ಲ? ಆಲ್ಕೊಳ, ಕಾಶೀಪುರ, ಐಜಿ ವೃತ್ತ, ಜಯದೇವ ಬಡಾವಣೆ, ಶಿವಪ್ಪನಾಯಕ ಬಡಾವಣೆ, ಶಿವಪ್ಪನಾಯಕ ಬಡಾವಣೆ, ಕಲ್ಲಹಳ್ಳಿ ಎ, ಬಿ, ಸಿ, … Read more