ಶಿವಮೊಗ್ಗ ಸಿಟಿಯ ಹಲವು ಕಡೆ ಸೆ.27ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಕರೆಂಟ್ ಇರಲ್ಲ, ಎಲ್ಲೆಲ್ಲಿ?
ಶಿವಮೊಗ್ಗ: ಅಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್‌ನಲ್ಲಿ ಮೆಸ್ಕಾಂ ವತಿಯಿಂದ ತುರ್ತು ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ಸೆ.27ರ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದೆ (Power Cut). ಎಲ್ಲೆಲ್ಲಿ ಕರೆಂಟ್ ಇರಲ್ಲ? ಆಲ್ಕೋಳ, ಗಜಾನನ ಲೇಔಟ್, ಹಾಲಪ್ಪ ಲೇಔಟ್, ಫಕಿರಪ್ಪ ಲೇಔಟ್, ವಿಕಾಸ ಶಾಲೆ, ಐಶ್ವರ್ಯ ಲೇಔಟ್, ಮುನಿಯಪ್ಪ ಲೇಔಟ್, ಕನಕ ಲೇಔಟ್, ವೆಟರ್ನರಿ ಕಾಲೇಜು ರಸ್ತೆ, ಜಿ.ಹೆಚ್.ಪಟೇಲ್ ಬಡಾವಣೆ ಎ ಯಿಂದ ಎಫ್ ಬ್ಲಾಕ್, ಸಂಗೊಳ್ಳಿ ರಾಯಣ್ಣ … Read more