ಶಿವಮೊಗ್ಗ ನಗರದ ಹಲವೆಡೆ ಎರಡು ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್‌

power cut mescom ELECTRICITY

ಶಿವಮೊಗ್ಗ: ತಾವರೆಚಟ್ನಹಳ್ಳಿ ವಿದ್ಯುತ್‌ ವಿತರಣ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಫೆಬ್ರವರಿ 27 ಮತ್ತು 28 ರಂದು ಬೆಳಗ್ಗೆ 9 ರಿಂದ ಸಂಜೆ 5 ರವರೆಗೆ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ (power cuts) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಕುವೆಂಪುನಗರ ಸೂಡ ಸಿ & ಡಿ ಬ್ಲಾಕ್, ಶಿವಕುಮಾರಸ್ವಾಮಿ ಲೇಔಟ್ ಮತ್ತು ಇನ್ಪ್ರಾ ಸಿಟಿ, ಮ್ಯಾಕ್ಸ್ ಲೇಔಟ್, ಎಂ.ಇ.ಎಸ್. ಲೇಔಟ್, ರೆಡ್ಡಿ ಲೇಔಟ್, ಸವಳಂಗರಸ್ತೆ, ರತ್ನಗಿರಿ ನಗರ ಮತ್ತು ಹುಣಸೋಡು, … Read more