ಶಿವಮೊಗ್ಗದ ವಿವಿಧೆಡೆ ನಾಳೆ ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ಕರೆಂಟ್‌ ಇರಲ್ಲ

power cut mescom ELECTRICITY

ಶಿವಮೊಗ್ಗ: ನಗರ ಉಪವಿಭಾಗ-1ರ ಘಟಕ-1ರ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣೆಯ ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ನ.25 ರಂದು ಬೆಳಗ್ಗೆ 10 ರಿಂದ ಸಂಜೆ 6ರವರೆಗೆ ನಗರದ ವಿವಿಧೆಡೆ ಕರೆಂಟ್‌ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಮೆಹಬೂಬ್ ನಗರ, ವಾದಿ ಎ ಹುದಾ, ಬೈಪಾಸ್ ರಸ್ತೆ, ನಿಸರ್ಗ ಬಡಾವಣೆ, ಊರಗಡೂರು, ಸೂಳೆಬೈಲು, ಪುಟ್ಟಪ್ಪ ಕ್ಯಾಂಪ್, ಕ್ರಷರ್ ರಸ್ತೆ, ಮಳಲಿಕೊಪ್ಪ, ಇಂದಿರಾನಗರ, ಎಕೆಎಸ್ ಲೇಔಟ್, ಪಟೇಲ್ ಕಾಂಪೌಂಡ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ … Read more

ಕುಂಸಿ ಸುತ್ತಮುತ್ತ ನ.8ರಂದು ಇಡೀ ದಿನ ಕರೆಂಟ್‌ ಇರಲ್ಲ, ಯಾವ್ಯಾವ ಊರುಗಳು? ಇಲ್ಲಿದೆ ಲಿಸ್ಟ್‌

power cut mescom ELECTRICITY

ಶಿವಮೊಗ್ಗ: ಕುಂಸಿ ಗ್ರಾಮದ 110/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನ. 8ರಂದು ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ಮೂರನೇ ತ್ರೈಮಾಸಿಕ ನಿರ್ವಹಣೆ ಕಾರ್ಯ ಹಾಗೂ ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಕುಂಸಿ, ಬಾಳೆಕೊಪ್ಪ, ಚೋರಡಿ, ತುಪ್ಪೂರು, ಕೋಣಿಹೂಸೂರು, ಹೊರಬೈಲು, ಶೆಟ್ಟಿಕೆರೆ, ರೇಚಿಕೊಪ್ಪ ಸುತ್ತಮುತ್ತಲ ಗ್ರಾಮಗಳು, ಹಾರ್ನಳ್ಳಿ, ರಾಮನಗರ, ಮುದುವಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ, ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ, ಮಲ್ಲಾಪುರ. … Read more

ಕೋಣಂದೂರು ಸೇರಿ ವಿವಿಧೆಡೆ ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಊರುಗಳ ಪಟ್ಟಿ

power cut mescom ELECTRICITY

ಕೋಣಂದೂರು: ಇಲ್ಲಿನ 110 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರ ದಲ್ಲಿ ನಿರ್ವಹಣಾ ಕಾಮಗಾರಿ ಇರುವುದರಿಂದ ಸೆ.15ರ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ವಿವಿಧೆಡೆ ವಿದ್ಯುತ್ (Electricity) ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.  ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಕೋಣಂದೂರು, ಹುಂಚದಕಟ್ಟೆ, ಹಾದಿಗಲ್ಲು, ಗುಡ್ಡೆಕೊಪ್ಪ, ದೇಮ್ಲಾಪುರ, ತ್ರಿಯಂಬಕಪುರ ಗ್ರಾ.ಪಂ. ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ » ತನಿಷ್ಕಾಳ ಮೆಸೇಜ್‌ ನಂಬಿ ₹1.06 ಕೋಟಿ ಕಳೆದುಕೊಂಡ ವ್ಯಕ್ತಿ, ಏನಿದು … Read more

ಸೆ.13ರಂದು ಶಿವಮೊಗ್ಗ ಸಿಟಿಯ ಹಲವೆಡೆ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್‌

power cut mescom ELECTRICITY

ಶಿವಮೊಗ್ಗ: ನಗರ ಉಪವಿಭಾಗ-1, ಘಟಕ-1ರ ವ್ಯಾಪ್ತಿಯಲ್ಲಿ ಶಂಕರಮಠ ಮಾರ್ಗದಲ್ಲಿ 11 ಕೆವಿ ಮಾರ್ಗದ ಕಾಮಗಾರಿ ಹಮ್ಮಿಕೊಂಡಿದ್ದು, ಸೆ.13 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ವಿವಿಧೆಡೆ ವಿದ್ಯುತ್‌ ವತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. (Power Cut) ಯಾವ್ಯಾವ ಏರಿಯಾ? ವಿದ್ಯಾನಗರ, ಶಾಂತಮ್ಮ ಲೇಔಟ್, ಚಿಕ್ಕಲ್, ಸಿದ್ದೇಶ್ವರನಗರ, ಇಂದಿರಾ ಬಡಾವಣೆ, ಗುರುಪುರ, ಮಂಜುನಾಥ ಬಡಾವಣೆ, ವೆಂಕಟೇಶನಗರ, ಪುರಲೆ, ಅಪೂರ್ವ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶ. ಬಿ.ಹೆಚ್.ರಸ್ತೆ, ಮೀನಾಕ್ಷಿ ಭವನ ಸುತ್ತಮುತ್ತ, ಬಾಪೂಜಿನಗರ, ಟಿ.ಜಿ.ಎನ್.ಲೇಔಟ್, ಜೋಸೆಫ್ … Read more

ಶಿವಮೊಗ್ಗ ಸಿಟಿಯ ಕೆಲವೆಡೆ ಸೆ.10ರಂದು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

power cut mescom ELECTRICITY

ಶಿವಮೊಗ್ಗ: ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಸೆ.10 ರಂದು ಬೆಳಗ್ಗೆ 10 ರಿಂದ ಸಂಜೆ 5ರವರೆಗೆ ನಗರದ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ (Power cut) ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಸೂರ್ಯಲೇಔಟ್, ದೂರವಾಣಿ ಬಡಾವಣೆ, ದೇವರಾಜ್ ಅರಸ್ ಬಡಾವಣೆ, ಶಾರದಮ್ಮ ಲೇಔಟ್, ಜಿ.ಎಸ್. ಶಿವರುದ್ರಪ್ಪ ಬಡಾವಣೆ, ಗಂಧರ್ವ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಇದನ್ನೂ ಓದಿ … Read more

ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ

Crime-News-General-Image

SHIVAMOGGA LIVE NEWS, 28 NOVEMBER 2024 ಸಾಗರ : ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ನಲ್ಲಿ (Transformer) ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಮೃತದೇಹ ಪತ್ತೆಯಾಗಿದೆ. ಸಾಗರ ತಾಲೂಕಿನ ಕಲ್ಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಳಿಕೊಪ್ಪದ ಹಾನಂಬಿ ಹೊಳೆಯ ಮೇಲ್ಭಾಗದ ಟ್ರಾನ್ಸ್‌ಫಾರ್ಮರ್‌ನಲ್ಲಿ ಮೃತದೇಹ ಪತ್ತೆಯಾಗಿದೆ. ಮೃತನನ್ನು ಸಾಗರದ ಜನ್ನತ್‌ ನಗರದ ನಿವಾಸಿ ಪ್ರಕಾಶ್‌ ಶೆಟ್ಟಿ (36) ಎಂದು ಗುರುತಿಸಲಾಗಿದೆ. ಯುವಕ ಬಾರ್‌ ಬೆಂಡಿಂಗ್‌ ಕೆಲಸ ಮಾಡುತ್ತಿದ್ದ. ಬುಧವಾರ ಈತನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಾಗರ ಗ್ರಾಮಾಂತರ ಠಾಣೆಯಲ್ಲಿ … Read more

ಶಿವಮೊಗ್ಗ ನಗರದ ವಿವಿಧೆಡೆ ನಾಳೆ ಇಡೀ ದಿನ ಕರೆಂಟ್‌ ಇರಲ್ಲ

power cut mescom ELECTRICITY

SHIMOGA NEWS, 24 SEPTEMBER 2024 : ಗೋಪಿಶೆಟ್ಟಿಕೊಪ್ಪದಲ್ಲಿ ವಾಹಕ ಬದಲಾಯಿಸುವ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಸೆ.25 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ರವರೆಗೆ ಈ ವ್ಯಾಪ್ತಿಯಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut). ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಹಳೆ ಗೋಪಿಶೆಟ್ಟಿಕೊಪ್ಪ, ಜಿ.ಎಸ್.ಕಸ್ಟಿಂಗ್, ಸಲಂ ಫ್ಯಾಕ್ಟರಿ, ಚನ್ನಪ್ಪ ಬಸಪ್ಪ ಲೇಔಟ್, ಸ್ಮಶಾಣಕಟ್ಟೆ ಹಿಂಭಾಗ, ಗದ್ದೆಮನೆ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮಸ್ಕಾಂ ಪ್ರಕಟಣೆ ತಿಳಿಸಿದೆ. ಇದನ್ನೂ ಓದಿ » ಶಿವಮೊಗ್ಗ … Read more

ಶಿವಮೊಗ್ಗದ ತಾಲೂಕಿನ ವಿವಿಧೆಡೆ ನಾಳೆ ಕರೆಂಟ್‌ ಇರಲ್ಲ, ಎಲ್ಲೆಲ್ಲಿ ವ್ಯತ್ಯಯವಾಗಲಿದೆ?

power cut mescom ELECTRICITY

SHIMOGA, 7 AUGUST 2024 : ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗಗಳ ವಾಹಕ ಬದಲಾವಣೆ ಮತ್ತು ಲಿಂಕ್‌ ಲೈನ್ ಕಾಮಗಾರಿ ನಡೆಸಲಾಗುತ್ತಿದೆ. ಈ ಹಿನ್ನೆಲೆ ಆ.8 ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ (POWER CUT) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಮಾಚೇನಹಳ್ಳಿ, ಬಿದರೆ, ನಿದಿಗೆ, ಜಯಂತಿಗ್ರಾಮ, ಮಲ್ನಾಡ್ ಆಸ್ಪತ್ರೆ, ಕೆ.ಎಸ್.ಆರ್.ಪಿ. ಕಾಲೋನಿ, ಹೊನ್ನವಿಲೆ, ನವಿಲೆ ಬಸವಾಪುರ, ಶೆಟ್ಟಿಹಳ್ಳಿ, ಗುಡ್ರಕೊಪ್ಪ, ಮಾಳೇನಹಳ್ಳಿ, … Read more

ಶಿವಮೊಗ್ಗ ನಗರದ ಕೆಲವು ಕಡೆ ನಾಳೆ ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

power cut mescom ELECTRICITY

SHIVAMOGGA LIVE NEWS | 10 JULY 2024 SHIMOGA : ಹೆಚ್ಚುವರಿ ಪರಿವರ್ತಕ ಅಳವಡಿಸುವ ಕಾಮಗಾರಿ ಹಿನ್ನೆಲೆ ನಗರದ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಎಲ್ಲೆಲ್ಲೆ ಕರೆಂಟ್‌ ಇರಲ್ಲ? ಹಳೇ ಬೊಮ್ಮನಕಟ್ಟೆ, ಮಮತಾನಗರ, ದೇವಂಗಿ 2ನೇ ಹಂತದ ಬಡಾವಣೆ, ಪಾರ್ವತಮ್ಮ ಬಡಾವಣೆ, ಮಹಾರಾಣಿ ಶಾಲೆ ಸುತ್ತಮುತ್ತಲಿನ ಪ್ರದೇಶದಲ್ಲಿ  ಜು. 11 ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯವಾಗಲಿದೆ. ಸಾರ್ವಜನರಿಕ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ … Read more

ಶಿವಮೊಗ್ಗ ನಗರದ ವಿವಿಧೆಡೆ ನಾಳೆ ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್‌ ಇರಲ್ಲ, ಯಾವ್ಯಾವ ಬಡಾವಣೆಗಳು?

power cut mescom ELECTRICITY

SHIVAMOGGA LIVE NEWS | 9 JULY 2024 SHIMOGA : ಆಲ್ಕೋಳ ವಿದ್ಯುತ್ ಕೇಂದ್ರದ ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ನಗರದ ವಿವಿಧೆಡೆ ಜು. 10 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಆಲ್ಕೊಳ ನಂದಿನಿ ಬಡಾವಣೆ, ವಿಕಾಸ ಶಾಲೆಯ ಹತ್ತಿರ, ಕನಕ ಲೇಔಟ್, ಸಿದ್ಧಗಂಗಾ ಬಡಾವಣೆ, ಜೆ.ಹೆಚ್.ಪಟೇಲ್ ಬಡಾವಣೆ, ಎ ಹಿಂದ ಎಫ್ ಬ್ಲಾಕ್, … Read more