ಮೊಬೈಲ್‌ ಕ್ಯಾಂಟೀನ್‌ ಯೋಜನೆ, ಅರ್ಜಿ ಆಹ್ವಾನಿಸಿದ ಪ್ರವಾಸೋದ್ಯಮ ಇಲಾಖೆ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

SHIMOGA-NEWS-UPDATE

ಶಿವಮೊಗ್ಗ: ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ಉತ್ತಮ ಸೌಲಭ್ಯ ಒದಗಿಸುವ ಹಾಗೂ ಸಣ್ಣ ಉದ್ಯಮಿಗಳನ್ನು ಪ್ರೋತ್ಸಾಹಿಸಲು ಪ್ರವಾಸೋದ್ಯಮ ಇಲಾಖೆಯು 2025-26ನೇ ಸಾಲಿಗೆ ಮೊಬೈಲ್ ಕ್ಯಾಂಟೀನ್ (mobile canteen) ಯೋಜನೆ ಜಾರಿಗೆ ತಂದಿದೆ. ಈ ಯೋಜನೆಯಡಿ ಜಿಲ್ಲೆಯ ನಿವಾಸಿಗಳಾದ ಪರಿಶಿಷ್ಟ ಜಾತಿಗೆ ಸೇರಿದ 6 ಅಭ್ಯರ್ಥಿಗಳು ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 4 ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಸಲು ಸಹಾಯಧನ ನೀಡಲಾಗುತ್ತಿದೆ. ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 20 ರಿಂದ 55 ವರ್ಷದೊಳಗಿನವರಾಗಿರಬೇಕು. 10ನೇ … Read more