ಶಿವಮೊಗ್ಗದಲ್ಲಿ ಪ್ರದೀಪ್ ಈಶ್ವರ್, ಕ್ಷೇತ್ರಕ್ಕೆ ರಾಘವೇಂದ್ರ ಕೊಡುಗೆ ಬಗ್ಗೆ ಸವಾಲು, ಅಣ್ಣಾಮಲೈಗೆ ಓಪನ್ ಚಾಲೆಂಜ್
SHIVAMOGGA LIVE NEWS | 4 MAY 2024 ELECTION NEWS : ‘ಶಿವಮೊಗ್ಗ ಕ್ಷೇತ್ರಕ್ಕೆ ಸಂಸದ ರಾಘವೇಂದ್ರ ಅವರ ಕೊಡುಗೆ ಏನು? ದಮ್ಮ, ತಾಖತ್ತು ಇದ್ದರೆ ಅವರ ಕೊಡುಗೆ ಹೇಳಲಿ. 15 ವರ್ಷ ಸಂಸದರಾಗಿ ಏನು ಕಡಿದು ಕಟ್ಟೆ ಹಾಕಿದ್ದಾರೆ?ʼ. ಹೀಗಂತ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರಪ್ಪ ಪ್ರಶ್ನಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್, ರಾಘವೇಂದ್ರ ಅವರು ಲೋಕಸಭೆಯಲ್ಲಿ ರೈತರ ಪರ ಎಂದೂ ಪ್ರಶ್ನಿಸಿಲ್ಲ. ರಾಘವೇಂದ್ರ ಅವರ ತೋಟ, ಮನೆಯಲ್ಲಿ ಕೆಲಸ ಮಾಡುವವರಿಗು ಗ್ಯಾರಂಟಿ … Read more