‘ಮೂವರ ವಿರುದ್ಧವೂ ರಾಷ್ಟ್ರದ್ರೋಹದ ಕೇಸ್ ಹಾಕಿ, ಬಿಜೆಪಿಯಿಂದ ಉಚ್ಛಾಟಿಸಿ’ ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ
ಶಿವಮೊಗ್ಗ ಲೈವ್.ಕಾಂ | 20 ಮೇ 2019 ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯನ್ನು ಅವಮಾನ ಮಾಡಿದ ಬಿಜೆಪಿಯ ಸಾಧ್ವಿ ಪ್ರಜ್ಞಾಸಿಂಗ್, ಸಂಸದರಾದ ಅನಂತ ಕುಮಾರ್ ಹೆಗ್ಡೆ, ನಳೀನ್ ಕುಮಾರ್ ಅವರ ವಿರುದ್ಧ ರಾಷ್ಟ್ರದ್ರೋಹದ ಕೇಸ್ ದಾಖಲಿಸಿ, ಬಂಧಿಸಬೇಕು. ಈ ಮೂವರನ್ನು ಬಿಜೆಪಿಯಿಂದ ಉಚ್ಛಾಟಿಸಬೇಕು ಅಂತಾ ಗಾಂಧಿ ಚಿಂತನೆ ವೇದಿಕೆಯ ಸಂಚಾಲಕ ನೆಂಪೆ ದೇವರಾಜ್ ಆಗ್ರಹಿಸಿದ್ದಾರೆ. ತೀರ್ಥಹಳ್ಳಿಯ ತಾಲೂಕು ಕಚೇರಿ ಮುಂದೆ ಕಾಂಗ್ರೆಸ್ ಪಕ್ಷ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ನೆಂಪೆ ದೇವರಾಜ್ ಮಾತನಾಡಿದರು. ಅಹಿಂಸೆಯ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ … Read more