ಕ್ಲೀನರ್ ಆಗಿದ್ದವರು 50 ಬಸ್ಸುಗಳ ಒಡೆಯರಾದರು, ಪ್ರಕಾಶ್ ಟ್ರಾವೆಲ್ಸ್ ಮಾಲೀಕರ ಬಗ್ಗೆ ಇಲ್ಲಿದೆ ಪ್ರಮುಖ 8 ವಿಚಾರ
ಶಿವಮೊಗ್ಗದ ಲೈವ್.ಕಾಂ | SAGARA NEWS | 24 ಜನವರಿ 2022 ಬಸ್ ಕ್ಲೀನರ್ ಆಗಿದ್ದ ಸಾಮಾನ್ಯ ವ್ಯಕ್ತಿ, ಮಲೆನಾಡು ಭಾಗದ ಸಾರಿಗೆ ಉದ್ಯಮವನ್ನು ‘ಪ್ರಕಾಶ’ಮಾನಗೊಳಿಸಿದ್ದಾರೆ. ನೂರಾರು ಮಂದಿಗೆ ನೌಕರಿ ಕೊಟ್ಟಿದ್ದಾರೆ. ಹಲವರ ಬದುಕಿಗೆ ಆಸರೆಯಾಗಿದ್ದಾರೆ. ಸಾರಿಗೆ ಕ್ಷೇತ್ರದಲ್ಲಿ ದೊಡ್ಡ ಹೆಸರಾಗಿದ್ದ ವ್ಯಕ್ತಿಯ ಬದುಕು ದುರಂತ ಅಂತ್ಯ ಕಂಡಿದೆ. ಇದಕ್ಕೆ ಇಡೀ ಮಲೆನಾಡು ಮರುಗಿದೆ. ಪ್ರಕಾಶ್ ಟ್ರಾವೆಲ್ಸ್ ಸಂಸ್ಥೆಯ ಮಾಲೀಕ ಪ್ರಕಾಶ್ ಇನ್ನಿಲ್ಲ. ಆದರೆ ಅವರ ಬಗ್ಗೆ ತಿಳಿಯಬೇಕಿರುವ ಸಂಗತಿ ಹಲವು. ಪ್ರಕಾಶ್ ಅವರ ಕುರಿತು ಟಾಪ್ … Read more