ಶಿವಮೊಗ್ಗ ವಿಮಾನ ನಿಲ್ದಾಣ, ಕೇಂದ್ರ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಂಸದ ರಾಘವೇಂದ್ರ
ಶಿವಮೊಗ್ಗ: ಶಿವಮೊಗ್ಗದ ಸೋಗಾನೆ ವಿಮಾನ ನಿಲ್ದಾಣಕ್ಕೆ (Airport) ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನು ನಾಮಕರಣ ಮಾಡುವ ಪ್ರಕ್ರಿಯೆ ತ್ವರಿತಗೊಳಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರಿಗೆ ಸಂಸದ ಬಿ.ವೈ.ರಾಘವೇಂದ್ರ ಮನವಿ ಸಲ್ಲಿಸಿದ್ದರು. ನವದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿ, ಈ ಹಿಂದೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಈ ಪ್ರಸ್ತಾವನೆ ಮುಂದಿಟ್ಟಿದ್ದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಗಮನಕ್ಕೆ ತಂದು ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವರಿಗೆ ಸಂಸದ ರಾಘವೇಂದ್ರ ಮನವಿ ಮಾಡಿದರು. ಇದನ್ನೂ ಓದಿ … Read more