ಮಾಜಿ ರಾಷ್ಟ್ರಪತಿ ನಿಧನಕ್ಕೆ ಶಿವಮೊಗ್ಗ ಸಂಸದರಿಂದ ಸಂತಾಪ, ಗೋಪಿ ಸರ್ಕಲ್‌ನಲ್ಲಿ ಯುವ ಕಾಂಗ್ರೆಸಿಂದ ಶ್ರದ್ಧಾಂಜಲಿ ಸಭೆ

310820 Shradanjali for Pranam Mukarji 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 31 ಆಗಸ್ಟ್ 2020 ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನಕ್ಕೆ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಸಂತಾಪ ಸೂಚಿಸಿದ್ದಾರೆ. ಮತ್ತೊಂದೆಡೆ ಗೋಪಿ ಸರ್ಕಲ್‍ನಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರಣಮ್ ಮುಖರ್ಜಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಸಂಸದ ರಾಘವೇಂದ್ರ ಶ್ರದ್ಧಾಂಜಲಿ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ನಿಧನದಿಂದಾಗಿ ಶ್ರೇಷ್ಠ ನೇತಾರರನ್ನು ಕಳೆದುಕೊಂಡ ಅನಾಥಪ್ರಜ್ಞೆ ಉಂಟಾದಂತಾಗಿದೆ. ಅವರ ಕುಟುಂಬದವರಿಗೆ ನೋವು ನೀಗಿಸುವ ಶಕ್ತಿಯನ್ನು ದೇವರು ದಯಪಾಲಿಸಲಿ ಎಂದು ಸಂಸದ ರಾಘವೇಂದ್ರ ಸಂತಾಪ … Read more