40 ಪರ್ಸೆಂಟ್ ವಿರುದ್ಧ ಶಿವಮೊಗ್ಗದಲ್ಲಿ ಮಹಿಳೆಯರ ಹೋರಾಟ, ಡಿಸಿ ಕಚೇರಿ ಗೇಟ್‌ಗೆ ಅಡ್ಡಲಾಗಿ ಕುಳಿತು ಆಕ್ರೋಶ
SHIVAMOGGA LIVE | 3 JUNE 2023 SHIMOGA : ಚರಕ ಸಂಸ್ಥೆಗೆ (charaka) ಸರ್ಕಾರ ಬಿಡುಗಡೆ ಮಾಡಿರುವ ಯೋಜನೆಯೊಂದರ ಹಣದಲ್ಲಿ ಅಧಿಕಾರಿಗಳು ಶೇ.40ರಷ್ಟು ಕಮಿಷನ್‌ಗೆ ಬೇಡಿಕೆ ಇಟ್ಟಿರುವ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆ ಕೈ ಮಗ್ಗ ಮತ್ತು ಜವಳಿ ಇಲಾಖೆಯ ನೀತಿ, ನಿಯಮಗಳ ಕುರಿತು ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿ ಶಿವಮೊಗ್ಗದಲ್ಲಿ ಚರಕ ಪ್ರಸನ್ನ ನೇತೃತ್ವದಲ್ಲಿ ಮಹಿಳೆಯರು ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಗೇಟ್ ಮುಂದೆ ಮಹಿಳೆಯರು ಪ್ರತಿಭಟನೆ ನಡೆಸಿದರು. 40 ಪರ್ಸೆಂಟ್ ವ್ಯವಸ್ಥೆ … Read more