ಶಿವಮೊಗ್ಗದ ಮಾಜಿ ಶಾಸಕರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ, ಹಣಕ್ಕೆ ಡಿಮಾಂಡ್
ಶಿವಮೊಗ್ಗದ ಲೈವ್.ಕಾಂ | SHIMOGA NEWS | 20 ಜನವರಿ 2022 ಶಿವಮೊಗ್ಗದ ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಅವರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ಹಣಕ್ಕೆ ಬೇಡಿಕೆ ಇಡಲಾಗುತ್ತಿದೆ. ಕೆ.ಬಿ.ಪ್ರಸನ್ನ ಕುಮಾರ್ ಅವರ ಭಾವಚಿತ್ರವನ್ನು ಬಳಸಿ ನಕಲಿ ಫೇಸ್ ಬುಕ್ ಖಾತೆ ತೆಗೆಯಲಾಗಿದೆ. ಪರಿಚಿತರಿಗೆ ರಿಕ್ವೆಸ್ಟ್ ಕಳುಹಿಸಿ, ಬಳಿಕ 15 ಸಾವಿರ ರೂ. ಹಣಕ್ಕೆ ಬೇಡಿಕೆ ಇಡಲಾಗುತ್ತಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೆ.ಬಿ.ಪ್ರಸನ್ನ ಕುಮಾರ್ ಅವರು, ಯಾರೊಬ್ಬರೂ ಹಣ ನೀಡಬೇಡಿ. ಈ … Read more