‘ಮಾಜಿ ಸಂಸದ ಪ್ರತಾಪ್ ಸಿಂಹಗೆ ಚಿಕಿತ್ಸೆ ಕೊಡಿಸಿ’, ಬಿಜೆಪಿ ನಾಯಕರಿಗೆ ಪೋಸ್ಟ್ ರವಾನೆ, ವಿಭಿನ್ನ ಹೋರಾಟ
ಶಿವಮೊಗ್ಗ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಅವಹೇಳನ ಮಾಡಿರುವ ಮಾಜಿ ಸಂಸದ ಪ್ರತಾಪ್ ಸಿಂಹಗೆ ಸೂಕ್ತ ಚಿಕಿತ್ಸೆ (treatment) ಕೊಡಿಸಬೇಕು ಎಂದು ಶಿವಮೊಗ್ಗ ಯುವ ಕಾಂಗ್ರೆಸ್ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಗೋಪಿ ವೃತ್ತದಲ್ಲಿರುವ ಅಂಚೆ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಮನವಿ ಪತ್ರಗಳನ್ನು ಪೋಸ್ಟ್ ಮಾಡಿದರು. ಮಾಜಿ ಸಂಸದ ಪ್ರತಾಪ್ ಸಿಂಹ ಮುಖವಾಡ ಧರಿಸಿದ್ದ ಯುವ ಕಾಂಗ್ರೆಸ್ ಕಾರ್ಯಕರ್ತನೊಬ್ಬ ನಡುಬೀದಿಯಲ್ಲಿ ಕುಳಿತು … Read more