ಶಿವಮೊಗ್ಗದಲ್ಲಿ ಸತತ ನಾಲ್ಕು ಗಂಟೆ ಮೀಟಿಂಗ್ ನಡೆಸಿದ ಡಿಜಿ, ಹುಣಸೋಡು ಕೇಸ್, ಕಮಿಷನರೇಟ್ ಬಗ್ಗೆ ಹೇಳಿದ್ದೇನು?
ಶಿವಮೊಗ್ಗ ಲೈವ್.ಕಾಂ | SHIMOGA NEWS | 6 APRIL 2021 ವಿಶೇಷ ತನಿಖಾ ತಂಡ (ಎಸ್‍ಐಟಿ) ಸ್ವತಂತ್ರವಾಗಿ ತನಿಖೆ ನಡೆಸುತ್ತಿದ್ದು, ಕಾನೂನು ಚೌಕಟಿನಲ್ಲಿ ಕೆಲಸ ನಿರ್ವಹಿಸುತ್ತಿದೆ. ಹಾಗಾಗಿ ಯಾರೊಬ್ಬರು ಎಸ್‍ಐಟಿ ಹೀಗೆ ಕೆಲಸ ಮಾಡಬೇಕು, ಹಾಗೆ ಮಾಡಬೇಕು ಎಂದು ಟೀಕೆ ಟಿಪ್ಪಣಿ ಮಾಡಬಾರದು ಎಂದು ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ತಿಳಿಸಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಜಿಪಿ ಪ್ರವೀಣ್ ಸೂದ್, ಎಸ್‍ಐಟಿ ಯಾವ ರೀತಿ ಕೆಲಸ ಮಾಡುತ್ತಿದೆ ಎಂದು ಬೆಂಗಳೂರು ಕಮಿಷನರ್ ಅವರು ಈಗಾಗಲೇ ಮಾಧ್ಯಮಗಳಿಗೆ … Read more