ಶಿವಮೊಗ್ಗದಲ್ಲಿ ಕಾರುಗಳ ಎಕ್ಸ್‌ಚೇಂಜ್‌ ಮೇಳ, ಎಲ್ಲಿ? ಯಾವಾಗ?

hakti-cars-pvt-ltd-shimoga-Toyota-showroom

SHIMOGA NEWS, 12 NOVEMBER 2024 : ಶಿವಮೊಗ್ಗದ ಶಕ್ತಿ ಟೊಯೋಟ ವತಿಯಿಂದ ನ.14 ಮತ್ತು 15ರಂದು ವಿನೋಬನಗರದ ಶುಭಮಂಗಳ ಕಲ್ಯಾಣ ಮಂಟಪದಲ್ಲಿ ಎಕ್ಸ್‌ಚೇಂಜ್‌ ಮೇಳ ಮತ್ತು ಪೂರ್ವ ಮಾಲಿಕಿತ್ವದ ಕಾರು (Car) ಮೇಳ ಆಯೋಜಿಸಲಾಗಿದೆ. ಎರಡು ದಿನವು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮೇಳ ನಡೆಯಲಿದೆ. ಎಕ್ಸ್‌ಚೇಂಜ್‌ ಮೇಳ ಹೇಗಿರುತ್ತೆ? ಹಳೆಯ ಕಾರುಗಳನ್ನು ಹೊಚ್ಚ ಹೊಸ ಟೊಯೋಟ ಕಾರಿಗೆ ಎಕ್ಸ್‌ಚೇಂಜ್‌ ಮಾಡಿಕೊಳ್ಳಬಹುದಾಗಿದೆ. ಸ್ಪಾಟ್‌ ಬುಕ್ಕಿಂಗ್‌ ಮೇಲೆ ಆಕರ್ಷಕ ಆಫರ್‌ಗಳು, 50 ಸಾವಿರ ರೂ.ವರೆಗೆ … Read more