ಶಿವಮೊಗ್ಗದಲ್ಲಿ ಹೆಚ್ಚು ಹಣ ವಸೂಲಿ ಮಾಡಿದ ಆಟೋ ಚಾಲಕನಿಗೆ ಕಾದಿತ್ತು ಶಾಕ್, ಆಗಿದ್ದೇನು?
ಶಿವಮೊಗ್ಗ: ರೈಲ್ವೆ ನಿಲ್ದಾಣದ ಆಟೋ (Auto) ಪ್ರೀ ಪೇಯ್ಡ್ ಟಿಕೆಟ್‌ನಲ್ಲಿ ನಿಗದಿಯಾಗಿದ್ದ ದರಕ್ಕಿಂತಲು, ಹೆಚ್ಚು ಹಣವನ್ನು ಪ್ರಯಾಣಿಕರಿಂದ ವಸೂಲಿ ಮಾಡಿದ ಆಟೋ ಚಾಲಕನಿಗೆ, ಸಂಚಾರ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ದಂಡ ವಿಧಿಸಿ ಎಚ್ಚರಿಕೆ ನೀಡಿದ್ದಾರೆ. ಆಟೋ ಚಾಲಕರೊಬ್ಬರು ಪ್ರೀ ಪೇಯ್ಡ್ ಟಿಕೆಟ್‌ನಲ್ಲಿ ನಿಗದಿಯಾಗಿರುವ ದರಕ್ಕಿಂತಲು ಪ್ರಯಾಣಿಕರಿಂದ ₹15 ಹೆಚ್ಚು ವಸೂಲಿ ಮಾಡಿದ್ದರು. ಅಲ್ಲದೆ ಅಸಭ್ಯವಾಗಿ ವರ್ತಿಸಿದ್ದರು. ಈ ಸಂಬಂಧ ಪ್ರಯಾಣಿಕ ಕಂಟ್ರೋಲ್ ರೂಂಗೆ ದೂರು ನೀಡಿದ್ದರು. ಚಾಲಕನನ್ನು ಪತ್ತೆ ಹಚ್ಚಿದ ಪೂರ್ವ ಸಂಚಾರ ಠಾಣೆ ಪೊಲೀಸರು ಹೆಚ್ಚುವರಿ … Read more