ಶಿವಮೊಗ್ಗದಲ್ಲಿ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಕುರಿತು ಮಹತ್ವದ ಸಭೆ, ಜಿಲ್ಲಾಧಿಕಾರಿಯಿಂದ 10 ಪಾಯಿಂಟ್ ಸೂಚನೆ

200520 Shimoga DC KB Shivakumar 1

ಶಿವಮೊಗ್ಗದ ಲೈವ್.ಕಾಂ | SHIMOGA NEWS | 6 ಜನವರಿ 2022 ಸರಕಾರ ಹೊರಡಿಸಿರುವ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಿಲ್ಲೆಯಲ್ಲಿ ಜಾರಿಗೆ ತರಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಜಾರಿಗೊಳಿಸುವ ಕುರಿತು ಕರೆಯಲಾದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮಾತನಾಡಿದರು. ಡಿಸಿ ಏನೆಲ್ಲ ಸೂಚನೆ ನೀಡಿದರು? 1) ಪ್ರತಿದಿನ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5ರವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿರುತ್ತದೆ. ಶನಿವಾರ ಮತ್ತು … Read more