ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಂದು ಪ್ರಕರಣ, ಗರ್ಭ ಧರಿಸಿದ ಬಾಲಕಿ, ಅಪ್ರಾಪ್ತನ ವಿರುದ್ಧ ಕೇಸ್‌

Shimoga-News-update

ಸಾಗರ: ಯಾದಗಿರಿ, ಶಿವಮೊಗ್ಗದಲ್ಲಿ 9ನೇ ತರಗತಿ ಬಾಲಕಿಯರು ಮಕ್ಕಳಿಗೆ ಜನ್ಮ ನೀಡಿದ ಪ್ರಕರಣದ ಬೆನ್ನಿಗೆ, ಸಾಗರದಲ್ಲಿ  ಅಪ್ರಾಪೆಯೊಬ್ಬಳು ಗರ್ಭ (pregnant) ಧರಿಸಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಅಪ್ರಾಪ್ತನೊಬ್ಬನ ವಿರುದ್ಧ ಪ್ರಕರಣ ದಾಖಲಾಗಿದೆ. ಹೊಟ್ಟೆನೋವಿನಿಂದ ಬಳಲುತ್ತಿದ್ದ 16 ವರ್ಷದ ಬಾಲಕಿಯನ್ನು ತಾಯಿ ಆಸ್ಪತ್ರೆಗೆ ಕರೆದೊಯ್ದು ಪರೀಕ್ಷಿಸಿದಾಗ ಆಕೆ ಗರ್ಭಿಣಿ ಎಂಬುದು ಗೂತ್ತಾಗಿದೆ. ಕೂಲಂಕಷವಾಗಿ ವಿಚಾರಿಸಿದಾಗ ಪರಿಚಿತ ಅಪ್ರಾಪ್ತನೊಬ್ಬ ದೈಹಿಕ ಸಂಪರ್ಕ ಬೆಳೆಸಿದ್ದ ಎಂದು ತಿಳಿದು ಬಂದಿದೆ. ಈ ಸಂಬಂಧ ಅಪ್ರಾಪ್ತನ ವಿರುದ್ಧ ಪ್ರಕರಣ ದಾಖಲಾಗಿದೆ. ಓದುಗರ ಗಮನಕ್ಕೆ: … Read more

ಶಿವಮೊಗ್ಗದಲ್ಲಿ ಗರ್ಭಿಣಿ ಸಾವು, ಹೇಗಾಯ್ತು ಘಟನೆ?

gold-medalist-ashwini-no-more.

SHIVAMOGGA LIVE NEWS, 29 JANUARY 2025 ಶಿವಮೊಗ್ಗ : ತೀವ್ರ ರಕ್ತಸ್ರಾವವಾಗಿ ಗರ್ಭಿಣಿ (Pregnant) ಸಾವನ್ನಪ್ಪಿದ್ದಾರೆ. ಸಾಗರದ ಸರ್ಕಾರಿ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೊಸನಗರ ತಾಲೂಕು ನಗರ ಹೋಬಳಿ ದುಬಾರತಟ್ಟೆ ನಿವಾಸಿ ಅಶ್ವಿನಿ (29) ಮೃತ ಗರ್ಭಿಣಿ. ರಕ್ತಸ್ರಾವದ ಹಿನ್ನೆಲೆ ಜ.26ರಂದು ಅ‍ಶ್ವಿನಿಯನ್ನು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗರ್ಭಪಾತವಾದ ಹಿನ್ನೆಲೆ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅಶ್ವಿನಿ … Read more

ಮೆಗ್ಗಾನ್‌ ಆಸ್ಪತ್ರೆ ವೈದ್ಯರಿಂದ ಅಪರೂಪದ ಶಸ್ತ್ರಚಿಕಿತ್ಸೆ, ಬಾಂಬೆ ಬ್ಲಡ್‌ಗಾಗಿ 6 ಗಂಟೆ ಪರಿಶ್ರಮ, ಏನಿದು ಆಪರೇಷನ್?

181123-Mc-Gann-Hospital-Bombay-Blood-case-operation.webp

SHIVAMOGGA LIVE NEWS | 18 NOVEMBER 2023 SHIMOGA : ಅತಿ ವಿರಳ ‘ಬಾಂಬೆ ಬ್ಲಡ್ ಗ್ರೂಪ್’ ಹೊಂದಿದ್ದ ಹಾಗೂ ಅತ್ಯಂತ ಗಂಭೀರ ಸ್ಥಿತಿಯಲ್ಲಿದ್ದ ಗರ್ಭಿಣಿಗೆ ಶಸ್ತ್ರಚಿಕಿತ್ಸೆ (ರಪ್ಚರಡ್ ಎಕ್ಟೋಪಿಕ್) ಮಾಡಿ ಮೆಗ್ಗಾನ್ ಆಸ್ಪತ್ರೆ ವೈದ್ಯರು ಅವರ ಜೀವ ಉಳಿಸಿದ್ದಾರೆ. ಗರ್ಭನಾಳದಲ್ಲಿ ಗರ್ಭ ಧರಿಸಿದ್ದರು ಹೊಟ್ಟೆ ನೋವಿನಿಂದ ಬಳಲುತ್ತಿದ್ದ ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಹಳೆ ಜೋಗದ ವೀರಭದ್ರಪ್ಪ ಅವರ ಪತ್ನಿ ಬೇಬಿ (31) ನವೆಂಬರ್‌ 12ರಂದು ಮೆಗ್ಗಾನ್ ಆಸ್ಪತ್ರೆಗೆ ಬಂದಿದ್ದರು. ತುರ್ತು ಚಿಕಿತ್ಸೆ ವಿಭಾಗಕ್ಕೆ ದಾಖಲಾಗಿದ್ದರು. … Read more

ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿ, ಎಂಟು ತಿಂಗಳ ಗರ್ಭಿಣಿ ಹೊಟ್ಟೆಗೆ ಪೆಟ್ಟು

crime name image

SHIVAMOGGA LIVE NEWS | ACCIDENT | 31 ಮೇ 2022 ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಗರ್ಭಿಣಿ ಸೇರಿದಂತೆ ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯರು ಕೂಡಲೆ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಶಿವಮೊಗ್ಗದ ವೆಂಕಟೇಶ ನಗರದ ಅನ್ವರ್ ಖಾನ್ ಮತ್ತು ಅವರ ಪತ್ನಿ ಎಂಟು ತಿಂಗಳ ಗರ್ಭಿಣಿ ರೇಷ್ಮಾ ಗಾಯಾಳುಗಳು. ಅನ್ವರ್ ಖಾನ್, ಪತ್ನಿ ರೇಷ್ಮಾ ಅವರು ತಮ್ಮ ಐದು ವರ್ಷದ ಮಗನೊಂದಿಗೆ ಹರಿಹರದಿಂದ ಶಿವಮೊಗಕ್ಕೆ ಬರುತ್ತಿದ್ದರು. ಮಡಿಕೆ ಚೀಲೂರು ಗ್ರಾಮದಿಂದ ಸ್ವಲ್ಪ ದೂರದಲ್ಲಿ … Read more