ದುಷ್ಕರ್ಮಿಗಳಿಂದ ಚಾಕು ಇರಿತಕ್ಕೆ ಒಳಗಾಗಿದ್ದ ಪ್ರೇಮ್ ಸಿಂಗ್ ಮತ್ತೆ ಆಸ್ಪತ್ರೆಗೆ ದಾಖಲು
SHIMOGA | ಕಳೆದ ತಿಂಗಳು ದುಷ್ಕರ್ಮಿಗಳಿಂದ ಚಾಕು ಇರಿತಕ್ಕೆ ಒಳಗಾಗಿದ್ದ ಯುವಕ ಪ್ರೇಮ್ ಸಿಂಗ್ (prem singh) ಮತ್ತೆ ಅನಾರೋಗ್ಯಕ್ಕೆ ತುತ್ತಾಗಿದ್ದಾನೆ. ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರ ಸತತ ಚಿಕಿತ್ಸೆಯಿಂದ ಚೇತರಿಸಿಕೊಂಡಿದ್ದ ಆತನಿಗೆ ಮತ್ತೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಕ್ಲಿಕ್ ಮಾಡಿ ಇದನ್ನೂ ಓದಿ | ಕೊಲೆ ಯತ್ನ, ತೊಡೆಯಲ್ಲೆ ಸಿಕ್ಕಿಬಿದ್ದ ಚಾಕು, ಅದೇ ಸ್ಥಿತಿಯಲ್ಲಿ ಯುವಕ ಆಸ್ಪತ್ರೆಗೆ ದಾಖಲು ಸಾವರ್ಕರ್ ಫೆಕ್ಸ್ ವಿಚಾರದಲ್ಲಿ ಆ.15ರಂದು ಮಾರ್ಕೆಟ್ ರಸ್ತೆಯಲ್ಲಿ ದುಷ್ಕರ್ಮಿಗಳು ಪೇಮ್‌ಸಿಂಗ್‌ಗೆ (prem singh) ಚಾಕುವಿನಿಂದ ಇರಿದಿದ್ದರು. … Read more