ಶಿವಮೊಗ್ಗ ದಸರಾಗೆ ಸಿದ್ಧತೆ ಶುರು, ಬನ್ನಿ ಮಂಟಪ ನಿರ್ಮಾಣ ಕುರಿತು ಪರಿಶೀಲನೆ
ಶಿವಮೊಗ್ಗ ಲೈವ್.ಕಾಂ | SHIMOGA NEWS | 9 ಅಕ್ಟೋಬರ್ 2020 ಶಿವಮೊಗ್ಗ ದಸರಾಗೆ ಸಿದ್ಧತೆಗಳು ಆರಂಭವಾಗಿದೆ. ಬನ್ನಿ ಮುಡಿಯುವ ಕಾರ್ಯಕ್ರಮದ ಸ್ಥಳ ಪರಿಶೀಲನೆಗಾಗಿ ಮೇಯರ್ ನೇತೃತ್ವದ ತಂಡ ಹಳೆ ಜೈಲು ಆವರಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ವಿಜಯದಶಮಿಯಂದು ಹಳೆ ಜೈಲು ಆವರಣದಲ್ಲಿ ಬನ್ನಿ ಮುಡಿಯುವ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ವೇದಿಕೆ ನಿರ್ಮಾಣ, ಬನ್ನಿ ಮಂಟಪ ನಿರ್ಮಾಣ ಸಂಬಂಧ ಮೇಯರ್ ಸುವರ್ಣಾ ಶಂಕರ್ ನೇತೃತ್ವದಲ್ಲಿ ಕಾರ್ಪೊರೇಟರ್‍ಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು. ಇದರ ವಿಡಿಯೋ … Read more