ಬಿಜೆಪಿ ಸೇರ್ಪಡೆ ಬಗ್ಗೆ ಕೊನೆಗೂ ಬಹಿರಂಗ ಹೇಳಿಕೆ ಕೊಟ್ಟರು ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ

031120 ZP President Jyothi S Kumar 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 3 NOVEMBER 2020 ಮೂರು ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನವನ್ನು ಬಿಜೆಪಿಗೆ ಬಿಟ್ಟುಕೊಟ್ಟು, ಸ್ವಪಕ್ಷೀಯರು ಮತ್ತು ಮೈತ್ರಿ ಪಕ್ಷದವರ ಕೆಂಗಣ್ಣಿಗೆ ಗುರಿಯಾಗಿರುವ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಎಸ್.ಕುಮಾರ್ ಅವರು ಬಿಜೆಪಿ ಸೇರುವುದಾಗಿ ಒಪ್ಪಿಕೊಂಡಿದ್ದಾರೆ. ಜಿಲ್ಲಾ ಪಂಚಾಯಿತಿಯ ಅಧ್ಯಕ್ಷರ ಕೊಠಡಿಯಲ್ಲಿ ಶಿವಮೊಗ್ಗ ಲೈವ್.ಕಾಂ ಜೊತೆಗೆ ಮಾತನಾಡಿದ ಅಧ್ಯಕ್ಷೆ ಜ್ಯೋತಿ ಎಸ್.ಕುಮಾರ್, ಬಿಜೆಪಿ ಸೇರ್ಪಡೆಯನ್ನು ಖಚಿತಪಡಿಸಿದ್ದಾರೆ. ಇನ್ನೂ ನಾವು ಬಿಜೆಪಿಗೆ ಸೇರ್ಪಡೆಯಾಗಿಲ್ಲ. ಆದರೆ ಸೇರುವುದು ಖಚಿತ. ಯಾವುದೇ ಸ್ಥಾನಮಾನ, ಬೇಡಿಕೆ … Read more