ಶಿವಮೊಗ್ಗಕ್ಕೆ ಬರ್ತಿದ್ದಾರೆ ಮಹಿಳಾ ಆಯೋಗದ ಅಧ್ಯಕ್ಷೆ, ಸಾಲು ಸಾಲು ಸಭೆ, ಸಮಾರಂಭದಲ್ಲಿ ಭಾಗಿ

-Dr-Nagalakshmi-Choudhry-to-visit-shimoga.

ಶಿವಮೊಗ್ಗ: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ  ಚೌಧರಿ ನ.23 ರಂದು ರಾತ್ರಿ 9.40ಕ್ಕೆ ಶಿವಮೊಗ್ಗಕ್ಕೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ. ನ.24 ರಿಂದ ಮೂರು ದಿನ ಜಿಲ್ಲೆಯ ವಿವಿಧೆಡೆ ಪ್ರವಾಸ ಕೈಗೊಳ್ಳಲಿದ್ದಾರೆ.   ಎಲ್ಲೆಲ್ಲಿ ಯಾವ್ಯಾವ ಕಾರ್ಯಕ್ರಮದಲ್ಲಿ ಭಾಗಿ? ನ.24 ರಂದು ಬೆಳಗ್ಗೆ 9ಕ್ಕೆ ಮೆಗ್ಗಾನ್ ಜಿಲ್ಲಾ ಆಸ್ಪತ್ರೆ ಮತ್ತು ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ. 10.30ಕ್ಕೆ ನಗರದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ ಹಾಗೂ … Read more

ಶಿವಮೊಗ್ಗ ಮಹಿಳಾ ಕಾಂಗ್ರೆಸ್‌ಗೆ ನೂತನ ಅ‍ಧ್ಯಕ್ಷೆ, ಪದಗ್ರಹಣದ ದಿನಾಂಕ ಪ್ರಕಟ

women-congress-president-Shwetha-Bandi-press-meet.

ಶಿವಮೊಗ್ಗ: ಕಾಂಗ್ರೆಸ್ ಮಹಿಳಾ ಘಟಕದ (Women Congress) ಜಿಲ್ಲಾಧ್ಯಕ್ಷೆಯಾಗಿ ಆಯ್ಕೆಯಾಗಿರುವ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಶ್ವೇತಾ ಬಂಡಿ ಸೆ.27ರಂದು ಬೆಳಗ್ಗೆ 11ಕ್ಕೆ ನಗರದ ಬಂಜಾರ ಕನ್ವೆಷನ್ ಹಾಲ್‌ನಲ್ಲಿ ಅಧಿಕಾರ ಸ್ವೀಕರಿಸಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್.ಪ್ರಸನ್ನಕುಮಾರ್ ತಿಳಿಸಿದರು. ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಸನ್ನ ಕುಮಾರ್‌, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಸೌಮ್ಯರೆಡ್ಡಿ, ಶಾಸಕರಾದ ಬೇಳೂರು ಗೋಪಾಲಕೃಷ್ಣ, ಬಲ್ಕಿಷ್ ಬಾನು, ಬಿ.ಕೆ.ಸಂಗಮೇಶ್ವರ, ಪ್ರಮುಖರಾದ ಗೀತಾ ಶಿವರಾಜ್ ಕುಮಾರ್, ನಿರ್ಗಮಿತ ಮಹಿಳಾ ಕಾಂಗ್ರೆಸ್ … Read more

ಶಿವಮೊಗ್ಗದ ಚೇತನ್‌ಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಹೈಕಮಾಂಡ್‌ ಶಿಫಾರಸು

Chetan-Gowda-Youth-Congress-Shimoga.

ಶಿವಮೊಗ್ಗ: ಬಾಕಿ ಉಳಿದಿದ್ದ ನಿಗಮ ಮಂಡಳಿಗಳಿಗೆ (Board Corporation) ಅಧ್ಯಕ್ಷರ ನೇಮಕಾತಿ ಮಾಡಲು ಕಾಂಗ್ರೆಸ್‌ ಪಕ್ಷ ಕೊನಗೂ ಮುಂದಾಗಿದೆ. 39 ಮುಖಂಡರು, ಕಾರ್ಯಕರ್ತರನ್ನು ವಿವಿಧ ನಿಗಮ ಮಂಡಳಿಗಳಿಗೆ ನೇಮಕ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಶಿಫಾರಸು ಮಾಡಿದ್ದಾರೆ. ಶಿವಮೊಗ್ಗದ ಯುವ ಕಾಂಗ್ರೆಸ್‌ ಮುಖಂಡ ಚೇತನ್‌ ಕೆ.ಗೌಡ ಅವರಿಗೆ ರಾಜ್ಯ ಕೈಮಗ್ಗ ಮೂಲಸೌಕರ್ಯ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಶಿಫಾರಸು ಮಾಡಲಾಗಿದೆ. ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷರಾಗಿ, ಯುವ ಕಾಂಗ್ರೆಸ್‌ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷದಲ್ಲಿ ಚೇತನ್‌ ಸಕ್ರಿಯವಾಗಿದ್ದಾರೆ. ಇನ್ನು, … Read more

ಶಿವಮೊಗ್ಗದಲ್ಲಿ ಯುವ ನಾಯಕತ್ವ ಸಮಾವೇಶ, ಧ್ವಜ ಪಡೆದು, ಪ್ರಮಾಣ ವಚನ ಸ್ವೀಕರಿಸಿದ ಯುವ ಕಾಂಗ್ರೆಸಿಗರು

Youth-Congress-New-President-Harshith-Gowda-takes-oath

ಶಿವಮೊಗ್ಗ: ಯುವ ಕಾಂಗ್ರೆಸ್‌ನ (Youth Congress) ನೂತನ ಜಿಲ್ಲಾಧ್ಯಕ್ಷ ಹರ್ಷಿತ್‌ ಗೌಡ ಮತ್ತು ಪದಾಧಿಕಾರಿಗಳು ಇವತ್ತು ಅಧಿಕಾರ ಸ್ವೀಕರಿಸಿದರು. ಯುವ ಕಾಂಗ್ರೆಸ್‌ ಧ್ವಜ ಪಡೆದು, ಪ್ರಮಾಣ ವಚನ ಸ್ವೀಕರಿಸಿ ನೂತನ ಪದಾಧಿಕಾರಿಗಳು ಅಧಿಕಾರ ವಹಿಸಿಕೊಂಡರು. ನಗರದ ಬಂಜಾರ ಕನ್ವೆನಷನ್‌ ಹಾಲ್‌ನಲ್ಲಿ ಆಯೋಜಿಸಿದ್ದ ಯುವ ನಾಯಕತ್ವ ಸಮಾವೇಶದಲ್ಲಿ ಯುವ ಕಾಂಗ್ರೆಸ್‌ ರಾಜ್ಯಾಧ್ಯಕ್ಷ ಮಂಜುನಾಥ ಗೌಡ ಜಿಲ್ಲಾಧ್ಯಕ್ಷ ಹರ್ಷಿತ್‌ ಗೌಡ ಅವರಿಗೆ ಯುವ ಕಾಂಗ್ರೆಸ್‌ ಧ್ವಜ ಹಸ್ತಾಂತರಿಸಿದರು. ಕಾಂಗ್ರೆಸ್‌ ಪಕ್ಷದ ಜಿಲ್ಲಾಧ್ಯಕ್ಷ ಆರ್.ಪ್ರಸನ್ನಕುಮಾರ್‌ ಪ್ರಮಾಣವಚನ ಬೋಧಿಸಿದರು. ಯಾರೆಲ್ಲ ಏನೆಲ್ಲ ಮಾತನಾಡಿದರು? … Read more

ಭದ್ರಾವತಿ ನಗರಸಭೆಗೆ ನೂತನ ಅಧ್ಯಕ್ಷೆ, ಅವಿರೋಧ ಆಯ್ಕೆ, ಚುನಾವಣೆ ಸಂದರ್ಭ ಏನೇನಾಯ್ತು?

Geetha-Rajakumar-new-president-of-Bhadravathi-nagarasabha

SHIVAMOGGA LIVE NEWS, 15 FEBRUARY 2025 ಭದ್ರಾವತಿ : ನಗರಸಭೆ ನೂತನ ಅಧ್ಯಕ್ಷೆಯಾಗಿ (President) ಗೀತಾ ರಾಜಕುಮಾರ್‌ ಆಯ್ಕೆಯಾಗಿದ್ದಾರೆ. ಇಂದು ಮಧ್ಯಾಹ್ನ ಭದ್ರಾವತಿ ನಗರಸಭೆ ಸಭಾಂಗಣದಲ್ಲಿ ನಿಗದಿಯಾಗಿದ್ದ ಚುನಾವಣೆಯಲ್ಲಿ ಗೀತಾ ರಾಜಕುಮಾರ್‌ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಗರಸಭೆ ನೂತನ ಅಧ್ಯಕ್ಷೆ ಗೀತಾ ರಾಜಕುಮಾರ್‌ಗೆ ಶಾಸಕ ಬಿ.ಕೆ.ಸಂಗಮೇಶ್ವರ್‌, ವಿಧಾನ ಪರಿಷತ್‌ ಸದಸ್ಯೆ ಬಲ್ಕಿಷ್‌ ಬಾನು, ನಗರಸಭೆ ಹಿರಿಯ ಸದಸ್ಯ ಬಿ.ಕೆ.ಮೋಹನ್‌ ಸೇರಿದಂತೆ ನಗರಸಭೆಯ ಸದಸ್ಯರು, ಪಕ್ಷದ ಪ್ರಮುಖರು ಶುಭಾಶಯ ತಿಳಿಸಿದರು. ಭದ್ರಾವತಿಯ ಅಭಿವೃದ್ಧಿಗೆ ಪೂರಕವಾದ ಕೆಲಸ ಮಾಡಲಿದ್ದೇವೆ. ಶಾಸಕರ … Read more

ಶಿವಮೊಗ್ಗ ಯುವ ಕಾಂಗ್ರೆಸ್‌ಗೆ ಹರ್ಷಿತ್‌ ಗೌಡ ನೂತನ ಅಧ್ಯಕ್ಷ, ಪಕ್ಷ ಸಂಘಟನೆ ಕುರಿತು ಹೇಳಿದ್ದೇನು?

Youth-congress-president-Harshith-Gowda-press-meet.

SHIVAMOGGA LIVE NEWS, 10 FEBRUARY 2025 ಶಿವಮೊಗ್ಗ : ಹಿರಿಯರ ಮಾರ್ಗದರ್ಶನದಲ್ಲಿ ಪಕ್ಷದ ಸಂಘಟನೆ ಮಾಡಿ ಜಿಲ್ಲಾಧ್ಯಕ್ಷ (President) ಸ್ಥಾನದ ಜವಾಬ್ದಾರಿ ನಿಭಾಯಿಸುತ್ತೇನೆ ಎಂದು ಯುವ ಕಾಂಗ್ರೆಸ್‌ ನೂತನ ಜಿಲ್ಲಾಧ್ಯಕ್ಷ ಹರ್ಷಿತ್‌ ಗೌಡ ತಿಳಿಸಿದರು. ಯುವ ಕಾಂಗ್ರೆಸ್‌ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಪಾಧಿಕಾರಿಗಳು ಇವತ್ತು ಪತ್ರಿಕಾಗೋಷ್ಠಿ ನಡೆಸಿದರು. ಚುನಾವಣೆ ಕುರಿತು ಮಾಹಿತಿ ನೀಡಿದರು. ಯಾರೆಲ್ಲ ಏನೆಲ್ಲ ಹೇಳಿದರು? ಚುನಾವಣೆ ಸಂದರ್ಭ ಸಂಘಟನೆ ಮಾಡುವಾಗ ಇದ್ದ ಉತ್ಸಾಹವೆ ಮುಂದೆಯು ಇರಬೇಕು. ವಿವಿಧ ಸ್ಥಾನಗಳಿಗೆ ಆಯ್ಕೆಯಾದವರು, ಸೋತವರು ಒಟ್ಟಿಗೆ … Read more

ಯುವ ಕಾಂಗ್ರೆಸ್‌ ಚುನಾವಣೆ ಫಲಿತಾಂಶ ಪ್ರಕಟ, ಯಾವ್ಯಾವ ತಾಲೂಕಿಗೆ ಯಾರೆಲ್ಲ ಆಯ್ಕೆಯಾಗಿದ್ದಾರೆ?

Youth-Congress-new-president-Harshith-Gowda.

SHIVAMOGGA LIVE NEWS, 8 FEBRUARY 2025 ಶಿವಮೊಗ್ಗ : ಯುವ ಕಾಂಗ್ರೆಸ್‌ ಪದಾಧಿಕಾರಿಗಳ ಹುದ್ದೆಗೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ಹರ್ಷಿತ್‌ ಗೌಡ ಶಿವಮೊಗ್ಗದ ನೂತನ ಜಿಲ್ಲಾಧ್ಯಕ್ಷರಾಗಿ (President) ಆಯ್ಕೆಯಾಗಿದ್ದಾರೆ. 33 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ವಿಧಾನಸಭೆ ಕ್ಷೇತ್ರವಾರು, ಬ್ಲಾಕ್‌ ಮಟ್ಟದ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಕಾರ್ಯದರ್ಶಿ ಹುದ್ದೆಗಳ ಆಯ್ಕೆಗೆ ನಡೆದ ಚುನಾವಣೆಯ ಫಲಿತಾಂಶ ಕಳೆದ ರಾತ್ರಿ ಪ್ರಕಟವಾಗಿದೆ. ವಿಧಾನಸಭೆ ಕ್ಷೇತ್ರವಾರು ಅಧ್ಯಕ್ಷರ ಆಯ್ಕೆ ವಿಧಾನಸಭೆ ಕ್ಷೇತ್ರವಾರು ಯುವ ಕಾಂಗ್ರೆಸ್‌ಗೆ ನೂತನ ಅಧ್ಯಕ್ಷರ … Read more

ಶಿವಮೊಗ್ಗ ಬಿಜೆಪಿಗೆ ನೂತನ ಜಿಲ್ಲಾಧ್ಯಕ್ಷ ಆಯ್ಕೆ, 10 ಮಂಡಲಕ್ಕೂ ಹೊಸ ಅಧ್ಯಕ್ಷರು, ಯಾರೆಲ್ಲ ಆಯ್ಕೆಯಾಗಿದ್ದಾರೆ?

BJP-Office-Shimoga

SHIVAMOGGA LIVE NEWS, 29 JANUARY 2025 ಶಿವಮೊಗ್ಗ : ಜಿಲ್ಲಾ ಬಿಜೆಪಿಗೆ ನೂತನ ಅಧ್ಯಕ್ಷರನ್ನು (president) ಘೋಷಿಸಲಾಗಿದೆ. ಈ ಹಿಂದೆ ನಗರ ಅಧ್ಯಕ್ಷರಾಗಿದ್ದ ಎನ್‌.ಕೆ.ಜಗದೀಶ್‌ ಬಿಜೆಪಿಯ ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯಲ್ಲಿ ಚಳಿ ಜೋರು, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ ತಾಪಮಾನ?

ಶಿವಮೊಗ್ಗ ಸರ್ಕಾರಿ ನೌಕರರ ಸಂಘಕ್ಕೆ ನೂತನ ಅಧ್ಯಕ್ಷ, ಖಜಾಂಚಿ

government-employees-association-new-president-mohan.

SHIVAMOGGA LIVE NEWS, 28 NOVEMBER 2024 ಶಿವಮೊಗ್ಗ : ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ (President), ಖಜಾಂಚಿ, ರಾಜ್ಯ ಪರಿಷತ್‌ ಸದಸ್ಯ ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದೆ. ಯಾರು ನೂತನ ಅಧ್ಯಕ್ಷ, ಖಜಾಂಚಿ? ಜಲಸಂಪನ್ಮೂಲ ಇಲಾಖೆಯ ಹಿರಿಯ ನೌಕರ ಆರ್.‌ ಮೋಹನ್‌ ಕುಮಾರ್‌ ಅವರನ್ನು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇನ್ನು, ಸರ್ಕಾರಿ ನೌಕರರ ಸಂಘದ ಖಜಾಂಚಿಯಾಗಿ ಉಪವಿಭಾಗಾಧಿಕಾರಿ ಸತ್ಯನಾರಾಯಣ, ರಾಜ್ಯ ಪರಿಷತ್‌ ಸದಸ್ಯರಾಗಿ ಸಿಡಿಪಿಒ ಎನ್‌.ಎಂ.ರಂಗನಾಥ್‌ ಕೂಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.  ಪಾದಾಧಿಕಾರಿಗಳ ಆಯ್ಕೆಗೆ ಡಿ.4ರಂದು ಚುನಾವಣೆ ನಿಗದಿಯಾಗಿತ್ತು. ಆದರೆ … Read more

ಶಿವಮೊಗ್ಗದ ಕರ್ನಾಟಕ ಸಂಘಕ್ಕೆ ನೂತನ ಅಧ್ಯಕ್ಷ, ಕಾರ್ಯದರ್ಶಿ

Shimoga-karnataka-Sangha-gets-Rajyotsava-Award.webp

SHIMOGA NEWS, 11 OCTOBER 2024 : ಕರ್ನಾಟಕ ಸಂಘದ ನೂತನ ಅಧ್ಯಕ್ಷರಾಗಿ (President) ಪ್ರೊ. ಹೆಚ್‌.ಆರ್.ಶಂಕರ ನಾರಾಯಣಶಾಸ್ತ್ರಿ, ಕಾರ್ಯದರ್ಶಿಯಾಗಿ ವಿನಯ್‌ ಶಿವಮೊಗ್ಗ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಅ.10ರಂದು ನಡೆದ ಕಾರ್ಯಕಾರಿ ಸಮಿತಿ ಸದಸ್ಯರ ಸಭೆಯಲ್ಲಿ ಕರ್ನಾಟಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಗಿದೆ. ಉಪಾಧ್ಯಕ್ಷರಾಗಿ ಡಾ. ಎಸ್.ನಾಗಮಣಿ‌, ಸಹ ಕಾರ್ಯದರ್ಶಿಯಾಗಿ ಎಸ್‌.ಎಸ್.ವಾಗೇಶ್‌, ಕೋಶಾಧ್ಯಕ್ಷರಾಗಿ ಹೆಚ್.ಡಿ.ಮೋಹನಶಾಸ್ತ್ರಿ, ಆಂತರಿಕ ಲೆಕ್ಕಪರಿಶೋಧಕರಾಗಿ ಕೆ.ಎಸ್‌.ಚೇತನ್‌ ಆಯ್ಕೆಯಾಗಿದ್ದಾರೆ. ಇದನ್ನೂ ಓದಿ » ಶಿವಮೊಗ್ಗ ಸಿಟಿ ಜಗಮಗ, ಕಣ್ಸೆಳೆಯುತ್ತಿವೆ ವಿದ್ಯುತ್ ದೀಪಾಲಂಕಾರ