ಶಿವಮೊಗ್ಗದಲ್ಲಿ ಕ್ರಾಂತಿದೀಪ ಮುದ್ರಣಾಲಯಕ್ಕೆ ಚಾಲನೆ, ಕಾರ್ಯಕ್ರಮದಲ್ಲಿ ಯಾರೆಲ್ಲ ಏನೇನು ಹೇಳಿದರು?

Krantideeepa-printing-press-inauguration-by-Minister-Madhu-Bangarappa

SHIVAMOGGA LIVE NEWS | 3 NOVEMBER 2023 SHIMOGA : ಕ್ರಾಂತಿದೀಪ ಪತ್ರಿಕೆಯ ಮುದ್ರಣಾಲಯವನ್ನು (Printing Press) ಶಿಕ್ಷಣ ಸಚಿವ ಮಧು ಬಂಗಾರಪ್ಪ ಉದ್ಘಾಟಿಸಿದರು. ಜಿಲ್ಲಾಧಿಕಾರಿ ಕಚೇರಿ ಎದುರು ಇರುವ ಕ್ರಾಂತಿದೀಪ ಪತ್ರಿಕೆ ಕಾರ್ಯಾಲಯದಲ್ಲಿ ಮುದ್ರಣಾಲಯಕ್ಕೆ ಚಾಲನೆ ನೀಡಲಾಯಿತು. ಯಾರೆಲ್ಲ ಏನೇನು ಹೇಳಿದರು? ಕ್ರಾಂತಿದೀಪ ಪತ್ರಿಕೆ ಸಂಪಾದಕ ಎನ್.‌ಮಂಜುನಾಥ್‌, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗೋಪಾಲ್ ಯಡಗೆರೆ, ಮಾಜಿ ಮೇಯರ್ ಮರಿಯಪ್ಪ, ಛೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಗೋಪಿನಾಥ್, ಶೇಷಾಛಲ, ವಕೀಲ ಶ್ರೀಪಾಲ್, ಕಾಂಗ್ರೆಸ್‌ … Read more

ಶಿವಮೊಗ್ಗ ಜಿಲ್ಲೆಯ ಕುಗ್ರಾಮಗಳಲ್ಲಿ ಗ್ರಾಮ ವಾಸ್ತವ್ಯಕ್ಕೆ ಪ್ಲಾನ್, ಹಳ್ಳಿಗಳನ್ನು ಜನರೆ ಸೂಚಿಸಬಹುದು

Press-trust-board-in-Shimoga

SHIVAMOGGA LIVE NEWS | 23 DECEMBER 2022 ಶಿವಮೊಗ್ಗ : ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲೆಯಲ್ಲಿರುವ ಕುಗ್ರಾಮಗಳನ್ನು ಗುರುತಿಸಿ ಅಲ್ಲಿ ಗ್ರಾಮ ವಾಸ್ತವ್ಯವನ್ನು (grama vastavya) ಮಾಡುವ ಮೂಲಕ ಅಲ್ಲಿಯ ಸಮಸ್ಯೆಗಳನ್ನು ಸರ್ಕಾರಕ್ಕೆ ಮುಟ್ಟಿಸುವ ವಿಶೇಷ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಗೋಪಾಲ್ ಎಸ್.ಯಡಗೆರೆ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ನಮ್ಮ ನಡೆ ಸಮಾಜ ಕಡೆ ಘೋಷಣೆಯಡಿ ಸಂಘವು ಈ ಕಾರ್ಯ ಕೈಗೆತ್ತಿಕೊಂಡಿದೆ ಎಂದರು. ವಾಸ್ತವ್ಯಕ್ಕೆ ಗ್ರಾಮದ ಆಯ್ಕೆ ಹೇಗೆ? ಜ್ಲಿಲೆಯ … Read more

ಸಾಗರದ ಸರ್ಕಾರಿ ಶಾಲೆಗಳ ದುಸ್ಥಿತಿ ಬಗ್ಗೆ ಶಾಸಕರ ಮೌನಕ್ಕೆ ಬೇಳೂರು ಆಕ್ರೋಶ

Beluru-Gopalakrishna-General-Image

SHIVAMOGGA LIVE NEWS | SAGARA | 9 ಜೂನ್ 2022 ಶಿಕ್ಷಕರ ಕೊರತೆಯಿಂದಾಗಿ ತಾಲೂಕಿನಲ್ಲಿ ವಿದ್ಯಾರ್ಥಿಗಳಿಗೆ ಸರಿಯಾದ ಶಿಕ್ಷಣ ಲಭಿಸುತ್ತಿಲ್ಲ. ಶಾಲೆಗಳಿಗೆ ಮೂಲ ಸೌಕರ್ಯವನ್ನು ಒದಗಿಸದೆ ವಿದ್ಯಾರ್ಥಿಗಳಿಗೆ ಸಮಸ್ಯೆ ಉಂಟು ಮಾಡಲಾಗುತ್ತಿದೆ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಆರೋಪಿಸಿದರು. ಸಾಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ ಅವರು, ಶಾಲೆಗಳಲ್ಲಿ ತರಗತಿ ಆರಂಭವಾಗಿ ಒಂದು ತಿಂಗಳು ಕಳೆದರೂ ಶಿಕ್ಷಕರಿಲ್ಲ. ಹಾಗಾಗಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲ ಎಂದು ಆಪಾದಿಸಿದರು. ಕ್ಷೇತ್ರದ ಶಾಸಕರು ಮೌನವಾಗಿದ್ದಾರೆ ಇತ್ತೀಚೆಗೆ ಸುರಿದ … Read more

ನಕಲಿ ಪ್ರೆಸ್ ಗುರುತಿನ ಚೀಟಿ, ಮೂವರ ವಿರುದ್ದ ಕೇಸ್

jayanagara police station in shimoga

SHIVAMOGGA LIVE NEWS | 25 ಮಾರ್ಚ್ 2022 ಮಾಧ್ಯಮದವರು ಎಂದು ನಕಲಿ ಗುರುತಿನ ಚೀಟಿ ಪ್ರದರ್ಶಿಸಿದ ಇಬ್ಬರು ಯುವಕರು ಸೇರಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ರುಮಾನ್ (21), ಸಯ್ಯದ್ ಹುಸೇನ್ (22), ಜಮೀರ್ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರು, ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ರುಮಾನ್ ಮತ್ತು ಸಯ್ಯದ್ ಹುಸೇನ್ ಎಂಬುವವರು ವಿಡಿಯೋ ರೆಕಾರ್ಡ್ ಮಾಡಿಕೊಳ್ಳುತ್ತಿದ್ದರು. ಅಲ್ಲದೆ ವಿದ್ಯಾರ್ಥಿಗಳನ್ನು ಪ್ರಚೋದಿಸುತ್ತಿದ್ದರು. ತಾವು ಪತ್ರಕರ್ತರು ಎಂದು … Read more

ಶಿವಮೊಗ್ಗ ಪ್ರೆಸ್ ಟ್ರಸ್ಟ್ ಆದರ್ಶ ಇನ್ನಿಲ್ಲ

Press Trust Adarsh

ಶಿವಮೊಗ್ಗದ ಲೈವ್.ಕಾಂ | SHIMOGA NEWS | 19 ಫೆಬ್ರವರಿ 2022 ಶಿವಮೊಗ್ಗ ಪ್ರೆಸ್ ಟ್ರಸ್ಟ್ ಸಿಬ್ಬಂದಿ ಆದರ್ಶ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಮ್ಮ ಮನೆಯಲ್ಲಿ ಅವರು ನೇಣಿಗೆ ಶರಣಾಗಿದ್ದಾರೆ. ಆದರ್ಶ (30) ಅವರು ಕಾಶಿಪುರದಲ್ಲಿ ಇರುವ ತಮ್ಮ ಮನೆಯಲ್ಲಿ ಕಳೆದ ರಾತ್ರಿ ನೇಣು ಬಿಗಿದುಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕುಟುಂಬದವರು ಕೂಡಲೆ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಆದರ್ಶ ಅವರು ಕೊನೆಯುಸಿರೆಳೆದಿದ್ದಾರೆ. ಸಂತಾಪ | ಆದರ್ಶ ಅವರ … Read more

ಆಡಿಯೋ ವೈರಲ್ ಬೆನ್ನಿಗೆ ಶಿವಮೊಗ್ಗದಲ್ಲಿ ಸಚಿವ ಈಶ್ವರಪ್ಪ ಸುದ್ದಿಗೋಷ್ಠಿ, ಇಲ್ಲಿದೆ ಟಾಪ್ 5 ಪಾಯಿಂಟ್ಸ್

Minister KS Eshwarappa

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ಜುಲೈ 2021 ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಆಡಿಯೋ ಲೀಕ್ ಆದ ಬೆನ್ನಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಸುದ್ದಿಗೋಷ್ಠಿ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದೇನು? ಇಲ್ಲಿದೆ ಟಾಪ್ 5 ಪಾಯಿಂಟ್‍ ರಾಜಕಾರಣದಲ್ಲಿ ಅಧಿಕಾರ ಶಾಶ್ವತ ಅಲ್ಲ. ನಾನು ಮಂತ್ರಿ ಸ್ಥಾನಕ್ಕಾಗಿ ಗೂಟ ಹೊಡೆದುಕೊಂಡು ಕುಳಿತಿಲ್ಲ. ಹೋದರೆ ಒಂದು ಗೂಟ ಹೋಯ್ತು ಎಂದುಕೊಳ್ಳುತ್ತೇನೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಆಡಿಯೋ ವಿಚಾರ … Read more

‘ಸದ್ಯದಲ್ಲೆ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ, ಆಮೇಲೆ ನಿವಾರಣೆಯಾಗುತ್ತೆ ನಿರುದ್ಯೋಗ ಸಮಸ್ಯೆ’

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 24 ಸೆಪ್ಟೆಂಬರ್ 2019 ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರೊಂದಿಗೆ ಇವತ್ತು ಶಿವಮೊಗ್ಗ ಪ್ರೆಸ್ ಟ್ರಸ್ಟ್‌ನಲ್ಲಿ ಸಂವಾದ ಏರ್ಪಡಿಸಲಾಗಿತ್ತು. ಈ ವೇಳೆ ಸಚಿವರು ಏನೆಲ್ಲ ಹೇಳಿದರು? ಇಲ್ಲಿದೆ ಡಿಟೇಲ್ಸ್ ದೊಡ್ಡ ಇಲಾಖೆ ಸಿಕ್ಕಿದೆ ಗ್ರಾಮೀಣಾಭಿವೃದ್ಧಿ ಸಚಿವಾಲಯ ಅತ್ಯಂತ ವಿಸ್ತಾರವಾದ ಇಲಾಖೆ. ಅಧಿಕಾರಿಗಳು, ಎಕ್ಸ್‌ಪರ್ಟ್‌ಗಳ ಸಭೆ ನಡೆಸಲಾಯಿತು. ಜಿಲ್ಲಾ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷ, ಸ್ಥಾಯಿ ಸಮಿತಿ ಸಭೆ ನಡೆಸಲಾಯಿತು. ಬೆಳಗಾವಿ ಸುವರ್ಣ ಸೌಧದಲ್ಲು ಗ್ರಾಮೀಣಾಭಿವೃದ್ಧಿ ಇಲಾಖೆ ಕಚೇರಿ. ಆಡಳಿತಾತ್ಮಕ ಮತ್ತು ಆರ್ಥಿಕ … Read more