‘ಹೊಸ ವರ್ಷಾಚರಣೆ ನಿರ್ಬಂಧಕ್ಕೆ ಧಿಕ್ಕಾರ, ಲಂಡನ್ ವೈರಸ್ ನೆಪದಲ್ಲಿ ರೈತರ ಹೋರಾಟ ಹತ್ತಿಕ್ಕುವ ಯತ್ನ’
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 28 DECEMBER 2020 ಕರೋನ ನೆಪದಲ್ಲಿ ಹೊಸ ವರ್ಷಾಚರಣೆಗೆ ಸರ್ಕಾರ ನಿರ್ಬಂಧ ವಿಧಿಸಿರುವುದು ತಪ್ಪು. ಯುವ ಜನರ ಸಂಭ್ರಮಕ್ಕೆ ತಡೆಯೊಡ್ಡಿ, ಅವರ ಹಕ್ಕುಗಳನ್ನು ಕಸಿಯುವ ಪ್ರಯತ್ನ ಮಾಡಲಾಗುತ್ತಿದೆ. ಆದ್ದರಿಂದ ಈ ನಿರ್ಬಂಧಕ್ಕೆ ತಮ್ಮ ಧಿಕ್ಕಾರವಿದೆ ಎಂದು ಮಾಜಿ ಶಾಸಕ, ಕಾಂಗ್ರೆಸ್ ವಕ್ತಾರ ಬೇಳೂರು ಗೋಪಾಲಕೃಷ್ಣ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ರಾಜರಾಜೇಶ್ವರಿ ನಗರ … Read more