ಭದ್ರಾವತಿಯ ವಿವಿಧೆಡೆ ಇವತ್ತು ಇಡೀ ದಿನ ವಿದ್ಯುತ್ ವ್ಯತ್ಯಯ, ಎಲ್ಲೆಲ್ಲಿ?
ಭದ್ರಾವತಿ: ಮೆಸ್ಕಾಂ ನಗರ ಉಪ ವಿಭಾಗದ ಜೆಪಿಎಸ್ ಕಾಲೊನಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಹಣೆ ಕಾರ್ಯ ಹಿನ್ನೆಲೆ ಡಿ.9ರಂದು ಬೆಳಗ್ಗೆ 9ರಿಂದ ಸಂಜೆ 6ರವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಜೆಪಿಎಸ್ ಕಾಲೊನಿ, ಕಾಗದ ನಗರ, ಉಜ್ಜನೀಪುರ, ದೊಡ್ಡ ಗೊಪ್ಪೇನಹಳ್ಳಿ, ಆನೆಕೊಪ್ಪ ಮುಂತಾದ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಸಿದ್ದರಾಮಯ್ಯ ವಿರುದ್ಧ ಮಹಿಳೆಯರು ಆಕ್ರೋಶ, ತಕ್ಷಣ ಕ್ಷಮೆಗೆ ಒತ್ತಾಯ, … Read more