ವಿದ್ಯುತ್ ದರ ಹೆಚ್ಚಳ, ಶಿವಮೊಗ್ಗದಲ್ಲಿ ಸರ್ಕಾರದ ವಿರುದ್ಧ ‘ವಚನ ಭ್ರಷ್ಟತೆ’ಯ ಆರೋಪ, ಆಕ್ರೋಶ
SHIVAMOGGA LIVE | 5 JUNE 2023 SHIMOGA : ರಾಜ್ಯ ಸರ್ಕಾರ ವಿದ್ಯುತ್ ದರ (Power Price) ಹೆಚ್ಚಳ ಮಾಡಿರುವುದನ್ನು ಖಂಡಿಸಿ ಬಿಜೆಪಿ ನಗರ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಖಾಸಗಿ ಬಸ್ ನಿಲ್ದಾಣದ ಮುಂದೆ ಅಶೋಕ ಸರ್ಕಲ್‌ನಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಪ್ರತಿ ಮನೆಗೂ 200 ಯುನಿಟ್ ವಿದ್ಯುತ್ ಉಚಿತವಾಗಿ ಕೊಡುವುದಾಗಿ ಭರವಸೆ ನೀಡಿದ್ದ ಸರ್ಕಾರ, ಈಗ ದರ (Power Price) ಏರಿಕೆ ಮಾಡಿದೆ. ಇದು … Read more