ಶಿವಮೊಗ್ಗದಲ್ಲಿ ಪೆಟ್ರೋಲ್, ಡಿಸೇಲ್ ದರ ಮತ್ತಷ್ಟು ಹೆಚ್ಚಳ
ಶಿವಮೊಗ್ಗ ಲೈವ್.ಕಾಂ | SHIMOGA NEWS | 30 ಅಕ್ಟೋಬರ್ 2021 ಪೆಟ್ರೋಲ್, ಡಿಸೇಲ್ ದರ ಏರಿಕೆ ಮುಂದುವರೆದಿದೆ. ಶಿವಮೊಗ್ಗದಲ್ಲಿ ಇವತ್ತು ತೈಲೋತ್ಪನ್ನ ಬೆಲೆ ಏರಿಕೆಯಾಗಿದ್ದು, ವಾಹನ ಸವಾರರನ್ನು ಚಿಂತೆಗೀಡು ಮಾಡಿದೆ. ಶಿವಮೊಗ್ಗದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಮೇಲೆ 36 ಪೈಸೆ ಹೆಚ್ಚಳವಾಗಿದೆ. ಇದರಿಂದ ಇವತ್ತು ಜಿಲ್ಲೆಯಲ್ಲಿ ಪೆಟ್ರೋಲ್ ಬೆಲೆ 114.22 ರೂ.ಗೆ ತಲುಪಿದೆ. ಇನ್ನು, ಡಿಸೇಲ್ ದರವು ಕೂಡ ಹೆಚ್ಚಳವಾಗುತ್ತಿದೆ. ಡಿಸೇಲ್ ಪ್ರತಿ ಲೀಟರ್’ಗೆ 37 ಪೈಸೆ ಏರಿಕೆಯಾಗಿದೆ. ಇದರಿಂದ ಡಿಸೇಲ್ ದರ 104.95 ರೂ.ಗೆ … Read more