ಬೈಕ್, ಪಿಕಪ್ ಡಿಕ್ಕಿ, ತೀರ್ಥಹಳ್ಳಿ ತುಂಗಾ ಕಾಲೇಜು ನಿವೃತ್ತ ಪ್ರಾಂಶುಪಾಲರು ಸಾವು
ಶಿವಮೊಗ್ಗ ಲೈವ್.ಕಾಂ |THIRTHAHALLI NEWS | 14 NOVEMBER 2020 ಬೈಕ್ ಮತ್ತು ಬೊಲೆರೊ ಪಿಕಪ್ ವಾಹನ ಮುಖಾಮುಖಿ ಡಿಕ್ಕಿಯಾಗಿ ತೀರ್ಥಹಳ್ಳಿಯ ತುಂಗಾ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಬಿ.ಟಿ.ರಾಮಪ್ಪ (60) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹೇಗಾಯ್ತು ಘಟನೆ? ಡಾ. ಬಿ.ಟಿ.ರಾಮಪ್ಪ ಅವರು ಬೈಕ್‍ನಲ್ಲಿ ಬಿದರಗೋಡಿನಲ್ಲಿರುವ ತಮ್ಮ ಜಮೀನಿಗೆ ತೆರಳುತ್ತಿದ್ದರು. ನಾಲೂರು ಸಮೀಪ ಕೊಳಿಗೆ ತಿರುವಿನ ಬಳಿ ಎದುರಿನಿಂದ ಬಂದ ಬೊಲೆರೊ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ. ಪಿಕಪ್ ವಾಹನ ಉಡುಪಿ ಕಡೆಗೆ ತೆರಳುತ್ತಿತ್ತು. ತೀವ್ರ ಪೆಟ್ಟು, ರಕ್ತಸ್ರಾವ, … Read more