ಪೆಟ್ರೋಲ್, ಡೀಸೆಲ್ ದರ ಮತ್ತೆ ಹಚ್ಚಳ, ಶಿವಮೊಗ್ಗದಲ್ಲಿ ಇವತ್ತು ಎಷ್ಟಾಗಿದೆ ರೇಟ್?
ಶಿವಮೊಗ್ಗ ಲೈವ್.ಕಾಂ | SHIMOGA NEWS | 24 FEBRUARY 2021 ಪೆಟ್ರೋಲ್, ಡೀಸೆಲ್ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದೆ. ಇವತ್ತು ಪೆಟ್ರೋಲ್ ಪ್ರತಿ ಲೀಟರ್‍ಗೆ 29 ಪೈಸೆ ಹೆಚ್ಚಳವಾಗಿದೆ. ಇದರಿಂದ ಶಿವಮೊಗ್ಗದಲ್ಲಿ ಪೆಟ್ರೋಲ್ ಪ್ರತಿ ಲೀಟರ್‍ಗೆ 95.44 ರೂ. ಆಗಿದೆ. ಡೀಸೆಲ್ ದರದಲ್ಲಿಯೂ ಹೆಚ್ಚಳವಾಗಿದೆ. ಫೆಬ್ರವರಿ 23ರಂದು 87.21 ರೂ. ಪ್ರತಿ ಲೀಟರ್‍ಗೆ ಇದ್ದ ಡೀಸೆಲ್ ದರ, ಇವತ್ತು 87.46 ರೂ. ಆಗಿದೆ. ಇದನ್ನೂ ಓದಿ | ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ, ಶಿವಮೊಗ್ಗದಲ್ಲಿ ವಿನೂತನ ಪ್ರತಿಭಟನೆ ಪವರ್ … Read more