‘ನಮ್ಮ ಪಕ್ಷದಲ್ಲಿ ಅದೆಲ್ಲ ಕಾಮನ್, ಮೂರು ವರ್ಷಕ್ಕೊಮ್ಮೆ ಆಗ್ತಿರುತ್ತೆ’

b y raghavendra about press meet

ಶಿವಮೊಗ್ಗ ಲೈವ್.ಕಾಂ | 20 ಮೇ 2019 ಬಿಜೆಪಿ ಪ್ರಜಾಪ್ರಭುತ್ವ ತತ್ವವನ್ನು ಅಳವಡಿಸಿಕೊಂಡಿರುವ ಪಕ್ಷ. ಮೂರು ವರ್ಷಕ್ಕೊಮ್ಮೆ ಅಧ್ಯಕ್ಷರ ಬದಲಾವಣೆ ಆಗುತ್ತದೆ ಅಂತಾ ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಘವೇಂದ್ರ, ರಾಜ್ಯಾಧ್ಯಕ್ಷ ಹುದ್ದೆ ಬದಲಾವಣೆ ವಿಚಾರದಲ್ಲಿ ನಾಯಕರ ನಿರ್ಧಾರಕ್ಕೆ ಎಲ್ಲರೂ ಬದ್ಧವಾಗಿರುತ್ತಾರೆ ಎಂದರು. 20ಕ್ಕೂ ಹೆಚ್ಚು ಸ್ಥಾನ, ಮತ್ತೊಮ್ಮೆ ಮೋದಿ ಸರ್ಕಾರ ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ತಿಳಿಸಿವೆ. ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ ಎಂದು ಸಮೀಕ್ಷೆಗಳು … Read more